Karnataka Dam Water Level: ಆಲಮಟ್ಟಿಗೆ 3 ದಿನಗಳಲ್ಲಿ 6 ಟಿಎಂಸಿ ಒಳಹರಿವು, ಜು.05ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಕೃಷ್ಣಾ ನದಿ ಉಗಮಸ್ಥಾನ ಮಹಾರಾಷ್ಟ್ರದ ಮಹಾಬಳೇಶ್ವರ ಸೇರಿದಂತೆ ಅಲ್ಲಿನ ಪಶ್ಚಿಮ ಘಟ್ಟಗಳಲ್ಲಿ ಕಳೆದ ಕಲೆ ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇದರಿಂದ ಕೃಷ್ಣಾ ನದಿಗೆ ಒಳಹರಿವು ಹೆಚ್ಚುತ್ತಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟುಗಳಿಗೆ ಒಳಹರಿವು ದಿನೇದಿನ ಅಧಿಕವಾಗುತ್ತಿದೆ. ಆಲಮಟ್ಟಿ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ (ಜುಲೈ.05) ನೀರಿನ ಮಟ್ಟ ಇಲ್ಲಿದೆ.

Karnataka Dam Water Level: ಆಲಮಟ್ಟಿಗೆ 3 ದಿನಗಳಲ್ಲಿ 6 ಟಿಎಂಸಿ ಒಳಹರಿವು, ಜು.05ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ
ಆಲಮಟ್ಟಿ ಡ್ಯಾಂ
Follow us
|

Updated on: Jul 05, 2024 | 7:41 AM

ಆಲಮಟ್ಟಿ ಜಲಾಶಯ 123.081 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಶುಕ್ರವಾರ ಬೆಳಗ್ಗೆ 55112.08 ಮೀಟರ್​ ಎತ್ತರದಲ್ಲಿ 44.36 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಪ್ರಮಾಣ 34. 584 ಇದೆ ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳ (Karnataka Dam Water Level) ನೀರಿನ ಮಟ್ಟ ಎಷ್ಟಿದೆ?

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 44.36 19.31 34584 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.09 3.06 15,492 356
ಮಲಪ್ರಭಾ ಜಲಾಶಯ (Malaprabha Dam) 633.80 37.73 7.11 6.94 9129 194
ಕೆ.ಆರ್.ಎಸ್ (KRS Dam) 38.04 49.45 22.27 10.09 11189 540
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 27.75 12.05 60238 586
ಕಬಿನಿ ಜಲಾಶಯ (Kabini Dam) 696.13 19.52 17.25 4.93 6874 1333
ಭದ್ರಾ ಜಲಾಶಯ (Bhadra Dam) 657.73 71.54 18.98 24.80 4908 348
ಘಟಪ್ರಭಾ ಜಲಾಶಯ (Ghataprabha Dam) 662.91 51.00 12.37 4.04 13191 107
ಹೇಮಾವತಿ ಜಲಾಶಯ (Hemavathi Dam) 890.58 37.10 15.83 13.89 6230 250
ವರಾಹಿ ಜಲಾಶಯ (Varahi Dam) 594.36 31.10 5.37 2.56 8327 0
ಹಾರಂಗಿ ಜಲಾಶಯ (Harangi Dam)​​ 871.38 8.50 4.58 2.91 2313 200
ಸೂಫಾ (Supa Dam) 564.00 145.33 34.59 30.24 26359 1718
ನಾರಾಯಣಪುರ ಜಲಾಶಯ (Narayanpura Dam) 492.25 33.31 21.17 14.26 218 218
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.11 24.89 0 147

ಜಲಾಶಯದ ಒಳಹರಿವಿನ ಪ್ರಮಾಣ ದಿನೇದಿನೆ ಹೆಚ್ಚುತ್ತಿದ್ದರಿಂದ ಕಳೆದ ಮೂರು ದಿನಗಳಲ್ಲೇ 6 ಟಿಎಂಸಿಗೂ ಅಧಿಕ ನೀರು ಸಂಗ್ರಹವಾಗಿದೆ. ಆಲಮಟ್ಟಿ ಜಲಾಶಯ ಸದ್ಯ ಶೇ33ರಷ್ಟು ಮಾತ್ರ ಭರ್ತಿಯಾಗಿದ್ದು, ಹೀಗಾಗಿ ಈಗ ಎಷ್ಟೇ ನೀರು ಹರಿದು ಬಂದರೂ ಸದ್ಯಕ್ಕೆ ಆ ಭಾಗದಲ್ಲಿ ಪ್ರವಾಹದ ಆತಂಕವಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್