Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಆಲಮಟ್ಟಿ ಜಲಾಶಯ ಬಹತೇಕ ಭರ್ತಿ, ಜು.16ರ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಆ ಭಾಗದ ನದಿಗಳು ಉಕ್ಕಿ ಹರಿಯುತ್ತಿವೆ. ವಿಶೇಷವಾಗಿ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲು ಹೆಚ್ಚಳವಾಗಿದೆ. ಕೃಷ್ಣಾ ನದಿ ಉಕ್ಕಿ ಹರಿಯಲು ಆರಂಭಿಸಿದೆ. ಈ ವಾರದಲ್ಲಿ ಇನ್ನೂ ಹೆಚ್ಚಾಗುವ ನಿರೀಕ್ಷೆ ಇದೆ. ಹಾಗಾದರೆ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯಕ್ಕೆ ಒಳಹರಿವು, ಹೊರಹರಿವು ಮತ್ತು ಎಷ್ಟು ನೀರು ಸಂಗ್ರಹವಾಗಿದೆ ಎಂಬುವುದನ್ನು ತಿಳಿಯಲು ಈ ಸ್ಟೋರಿ ಓದಿ

Karnataka Dam Water Level: ಆಲಮಟ್ಟಿ ಜಲಾಶಯ ಬಹತೇಕ ಭರ್ತಿ, ಜು.16ರ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ
ಆಲಮಟ್ಟಿ ಜಲಾಶಯ
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 16, 2024 | 7:23 AM

ಕೃಷ್ಣಾ ನದಿ ನೀರು ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಆಲಮಟ್ಟಿ ಜಲಾಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಒಂದು ವಾರದಿಂದ ನಿರಂತರವಾಗಿ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಅರ್ಧ ಜಲಾಶಯ ತುಂಬಿದೆ. ಹಾಗಾದರೆ ಆಲಮಟ್ಟಿ ಸೇರಿದಂತೆ ಕರ್ನಾಟಕದ 14 ಜಲಾಶಯಗಳ (Karnataka Dam Water Level) ನೀರಿನ ಮಟ್ಟದ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 91.66 23.72 25123 9730
ತುಂಗಭದ್ರಾ ಜಲಾಶಯ (Tungabhadra Dam) 497.71 105.79 33.07 9.02 16041 162
ಮಲಪ್ರಭಾ ಜಲಾಶಯ (Malaprabha Dam) 633.80 37.73 12.97 6.72 194 0
ಕೆ.ಆರ್.ಎಸ್ (KRS Dam) 38.04 49.45 27.35 15.35 10121 2260
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 51.64 22.94 45115 0
ಕಬಿನಿ ಜಲಾಶಯ (Kabini Dam) 696.13 19.52 18.53 11.66 14697 20000
ಭದ್ರಾ ಜಲಾಶಯ (Bhadra Dam) 657.73 71.54 27.75 16.041 162 1463
ಘಟಪ್ರಭಾ ಜಲಾಶಯ (Ghataprabha Dam) 662.91 51.00 26.53 6.52 13142 344
ಹೇಮಾವತಿ ಜಲಾಶಯ (Hemavathi Dam) 890.58 37.10 22.65 15.88 13338 250
ವರಾಹಿ ಜಲಾಶಯ (Varahi Dam) 594.36 31.10 7.09 4.58 3279 0
ಹಾರಂಗಿ ಜಲಾಶಯ (Harangi Dam)​​ 871.38 8.50 7.07 4.58 3279 0
ಸೂಫಾ (Supa Dam) 564.00 145.33 52.84 34.16 40613 73
ನಾರಾಯಣಪುರ ಜಲಾಶಯ (Narayanpura Dam) 492.25 33.31 22.73 14.01 10404 201
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.00 24.81 0 147

ಜಲಾಶಯದಲ್ಲಿ ಸದ್ಯ 517.16 ನೀರು ಸಂಗ್ರಹವಾಗಿದೆ. ಗರಿಷ್ಠ ಮಟ್ಟವು 519.60 ಅಡಿ. ಜಲಾಶಯದಲ್ಲಿ 91.66 ಟಿಎಂಸಿ ನೀರು ಸಂಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ