AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಕಲ್ ಬಳಿ ಆಕ್ರಮವಾಗಿ ಸ್ಪೋಟಕ ವಸ್ತು ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಪೊಲೀಸರ ವಶಕ್ಕೆ, ನಾಲ್ವರ ಬಂಧನ

ಸದರಿ ವಾಹನವು ಸಿಂದಗಿಯಿಂದ ಬರುತ್ತಿತ್ತು. ಇಳಕಲ್ ಗೆ ಬರುತ್ತಿದ್ದಂತೆ ಸ್ಥಳೀಯ ಪೊಲೀಸರು ದಾಳಿ ನಡೆಸಿ ವಾಹನವನ್ನು ಹಿಡಿದಿದ್ದಾರೆ. ಆ ವೇಳೆ ಬೊಲೇರೊ ಪಿಕಪ್ ವಾಹನಲ್ಲಿ ಸ್ಪೋಟಕ ವಸ್ತುಗಳು ಸಾಗಿಸುತ್ತಿರುವುದು ಪತ್ತೆಯಾಗಿದೆ.

ಇಳಕಲ್ ಬಳಿ ಆಕ್ರಮವಾಗಿ ಸ್ಪೋಟಕ ವಸ್ತು ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಪೊಲೀಸರ ವಶಕ್ಕೆ, ನಾಲ್ವರ ಬಂಧನ
ಇಳಕಲ್ ಬಳಿ ಆಕ್ರಮವಾಗಿ ಸ್ಪೋಟಕ ವಸ್ತು ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಪೊಲೀಸರ ವಶಕ್ಕೆ
TV9 Web
| Updated By: ಸಾಧು ಶ್ರೀನಾಥ್​|

Updated on: Jan 05, 2024 | 1:40 PM

Share

ಬಾಗಲಕೋಟೆ, ಜನವರಿ 5: ಬಾಗಲಕೋಟೆ (Bagalkot) ಜಿಲ್ಲೆ ಇಳಕಲ್ ನಗರದ ಬಳಿ ಆಕ್ರಮವಾಗಿ ಸ್ಪೋಟಕ ವಸ್ತು ಸಾಗಿಸುತ್ತಿದ್ದ ಬೊಲೆರೊ ಪಿಕ್ಅಪ್ ವಾಹನವನ್ನು ಇಳಕಲ್ ಪೊಲೀಸರು (Ilkal Police) ಜಪ್ತಿ ಮಾಡಿದ್ದಾರೆ. ಸದರಿ ವಾಹನವು ವಿಜಯಪುರ ಜಿಲ್ಲೆ ಸಿಂದಗಿಯಿಂದ ಬರುತ್ತಿತ್ತು. ಇಳಕಲ್ ಗೆ ಬರುತ್ತಿದ್ದಂತೆ ಸ್ಥಳೀಯ ಪೊಲೀಸರು ದಾಳಿ ನಡೆಸಿ ವಾಹನವನ್ನು ಹಿಡಿದಿದ್ದಾರೆ. ಆ ವೇಳೆ ಬೊಲೇರೊ ಪಿಕಪ್ ವಾಹನಲ್ಲಿ ಸ್ಪೋಟಕ ವಸ್ತುಗಳು (Explosives) ಸಾಗಿಸುತ್ತಿರುವುದು ಪತ್ತೆಯಾಗಿದೆ.

ಒಂದೇ ವಾಹನದಲ್ಲಿ ಜಲೆಟಿನ್, ಡೆಟೋನೆಟರ್ಸ್, ಡಿಕಾರ್ಡ್ ವೈರ್ ಸ್ಪೋಟಕಗಳು ಪತ್ತೆಯಾಗಿವೆ. ಸುಮಾರು ೫ ಲಕ್ಷ ರೂ ಮೌಲ್ಯದ ಸ್ಪೋಟಕಗಳು ಇವಾಗಿದ್ದು, ೨,೮೦೦ ಜಿಲೆಟಿನ್ ಕಡ್ಡಿ, ೧,೩೦೦ ಡೆಟೋನೇಟರ್ಸ್ ವಶಪಡಿಸಿಕೊಳ್ಳಲಾಗಿದೆ. ಇಳಕಲ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read: ಶಕ್ತಿ ಯೋಜನೆ ಎಫೆಕ್ಟ್​ – ಹಳೆಯ ಬಸ್ಸುಗಳ ಸರ್ವಿಸ್- ರಿಪೇರಿ ಮಾಡಿಸುತ್ತಿಲ್ಲ, ನಿತ್ಯ ಹೆಚ್ಚುತ್ತಿವೆ ಅಪಘಾತಗಳು

ವಾಹನ ಚಾಲಕ ಸಚಿನಕುಮಾರ ಸೇರಿದಂತೆ ಬಸನಗೌಡ ಬಿರಾದಾರ, ರವಿ ಬಿರಾದಾರ, ಮಂಜು ಎಂಬುವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಸಚಿನಕುಮಾರ, ಬಸನಗೌಡ ಅವರನ್ನು ಬಂಧಿಸಲಾಗಿದೆ. ಗ್ರಾನೈಟ್ ಕಲ್ಲು ಸ್ಪೋಟಕ್ಕೆ ಈ ಸ್ಪೋಟಕ ವಸ್ತುಗಳನ್ನು ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?