AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ‌ ಹಲ್ಲೆ ಪ್ರಕರಣ; ಮಹಾಂತೇಶ್ ಚೊಳಚಗುಡ್ಡ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ ಹೊಡೆದಿದ್ದ ವಕೀಲೆ

ವಕೀಲೆ ಸಂಗೀತಾ ಮೇಲೆ ಹಲ್ಲೆ ಮಾಡಿದ್ದ ಮಹಾಂತೇಶ್ ಚೊಳಚಗುಡ್ಡ ಗೆ ವಕೀಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಬಹಿರಂಗಗೊಂಡಿದೆ.

ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ‌ ಹಲ್ಲೆ ಪ್ರಕರಣ; ಮಹಾಂತೇಶ್ ಚೊಳಚಗುಡ್ಡ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ ಹೊಡೆದಿದ್ದ ವಕೀಲೆ
ವಕೀಲೆ ಸಂಗೀತಾ ಮಹಾಂತೇಶ್ ಗೆ ಚಪ್ಪಲಿಯಿಂದ ಹೊಡೆಯುತ್ತಿರುವುದು
TV9 Web
| Edited By: |

Updated on:May 17, 2022 | 11:32 AM

Share

ಬಾಗಲಕೋಟೆ: ವಕೀಲೆ (Lawyer) ಸಂಗೀತಾ ಶಿಕ್ಕೇರಿ ಮೇಲೆ‌ ಹಲ್ಲೆ ಪ್ರಕರಣ ತಿರುವು ಪಡೆದುಕೊಂಡಿದೆ. ವಕೀಲೆ ಸಂಗೀತಾ ಮೇಲೆ ಹಲ್ಲೆ ಮಾಡಿದ್ದ ಮಹಾಂತೇಶ್ ಚೊಳಚಗುಡ್ಡ ಗೆ ವಕೀಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಬಹಿರಂಗಗೊಂಡಿದೆ. ಮೇ 14 ರಂದು ವೀರಭದ್ರೇಶ್ವರ ಗಿಪ್ಟ್ ಸೆಂಟರ್ ಮಾಲಿಕ ಮಹಾಂತೇಶ್ ಚೊಳಚಗುಡ್ಡ, ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ‌ ಹಲ್ಲೆ ಮಾಡಿದ್ದರು.

ಮಹಾಂತೇಶ್ ಚೊಳಚಗುಡ್ಡ, ವಕೀಲೆ ಮೇಲೆ ಹಲ್ಲೆ ಮಾಡುವುದಕ್ಕಿಂತ ಮುಂಚೆ ಅದೇ ದಿನ (ಮೇ 14) ರಂದು ವಕೀಲೆ ಸಂಗೀತಾ, ಮಹಾಂತೇಶ್ ಚೊಳಚಗುಡ್ಡ ಅವರ ಗಿಪ್ಟ್ ಸೆಂಟರ್ ಗೆ ಹೋಗಿದ್ದರು. ಗಿಪ್ಟ್ ಸೆಂಟರ್ ಎದುರು ವಕೀಲೆ ಮಹಾಂತೇಶ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಚಪ್ಪಲಿಯಿದ ಹೊಡೆದಿದ್ದರು. ಬಾಗಲಕೋಟೆಯ ಕೆರೂಡಿ ಆಸ್ಪತ್ರೆ ಬಡಾವಣೆಯಲ್ಲಿರುವ ಮಹಾಂತೇಶ್ ಗಿಪ್ಟ್ ಸೆಂಟರ್ ಗೆ ಗಂಡ ನವೀನ ಜೊತೆ ವಕೀಲೆ ಸಂಗೀತಾ ಶಿಕ್ಕೇರಿ ಹೋಗಿ ಮಹಾಂತೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ತಾಳ್ಮೆ ಕಳೆದುಕೊಂಡ ಮಹಾಂತೇಶ್ ವಕೀಲೆ ಮೇಲೆ ಹಲ್ಲೆ ಮಾಡಿದ್ದಾರೆ.

ಪೊಲೀಸರಿಗೆ (Police) ಮನೆ ತೋರಿಸಿದರು ಎಂಬ ಕಾರಣಕ್ಕೆ ಪಕ್ಕದ ಮನೆಯವರ ಜೊತೆ ವಕೀಲೆ (Lawyer) ಜಗಳವಾಡಿದ್ದಳು. ಜಗಳದಲ್ಲಿ ವಕೀಲೆ, ಕುಟುಂಬಸ್ಥರು ಹಾಗೂ ಇನ್ನೋರ್ವ ವ್ಯಕ್ತಿ ಮಧ್ಯೆ ಮಾರಾಮಾರಿ ನಡೆದಿದೆ. ಈ ವೇಳೆ ವಕೀಲೆ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಗಾಯಾಳುಗಳನ್ನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾಂತೇಶ ಚೊಳಚಗುಡ್ಡ ಎಂಬ ವ್ಯಕ್ತಿ ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ ಹಲ್ಲೆ ನಡೆಸಿದ್ದರು. ಸದ್ಯ ಪಕ್ರಕರಣ ತಿರುವು ಪಡೆದುಕೊಂಡಿದ್ದು, ವಕೀಲೆ ಮಹಾಂತೇಶ್ ಚೊಳಚಗುಡ್ಡ ಮೇಲೆ ಹಲ್ಲೆ ಮಅಡಿರುವ ವಿಡಿಯೋ ಬಹಿರಂಗಗೊಂಡಿದೆ.

ಇದನ್ನೂ ಓದಿ
Image
ಫ್ಯಾಟ್​ ಕರಗಿಸಲು ಹೋಗಿ ಜೀವ ಕಳೆದುಕೊಂಡ ಕನ್ನಡದ ನಟಿ; 22ರ ಪ್ರಾಯದ ಪುತ್ರಿ ನಿಧನಕ್ಕೆ ಕಣ್ಣೀರಿಡುತ್ತಿರುವ ತಂದೆ
Image
ಕರ್ನಾಟಕ ಶಾಲಾ ಪಠ್ಯದಲ್ಲಿ ಟಿಪ್ಪು ವೈಭವೀಕರಣಕ್ಕೆ ಸಂಪೂರ್ಣ ಬ್ರೇಕ್! ಎರಡೇ ಸಾಲಿನಲ್ಲಿ ಪಾಠ ಮುಕ್ತಾಯ
Image
Russia Ukraine War: ಮರಿಯುಪೋಲ್ ಪ್ರತಿರೋಧ ಮುಕ್ತಾಯ ಎಂದ ಉಕ್ರೇನ್, ಭವಿಷ್ಯದ ಆಹಾರ ಬಿಕ್ಕಟ್ಟಿಗೆ G7 ಕಾರಣ ಎಂದ ರಷ್ಯಾ
Image
ಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ ರೈತರ ಕಡತ ನಾಪತ್ತೆ: ತಹಸೀಲ್ದಾರ್‌ಗೆ ದೂರು ನೀಡಿದ ಗ್ರಾಮಸ್ಥರು

ವಿವಾದದಲ್ಲಿ ಇದ್ದ‌ ಮನೆ: ಬಾಗಲಕೋಟೆಯ ವಿನಾಯಕ ನಗರದ 3 ನೇ ಕ್ರಾಸ್​ನಲ್ಲಿರುವ ವಕೀಲೆ ಸಂಗೀತಾ ಶಿಕ್ಕೇರಿ ಮನೆಯ ಕಂಪೌಂಡ್​ನ ಜೆಸಿಬಿಯಿಂದ ಬೆಳಗಿನ ಜಾವ ಧ್ವಂಸ ಮಾಡಲಾಗಿದೆ. ಸಂಗೀತಾ ದೊಡ್ಡಪ್ಪ ಹನುಮಂತ ಶಿಕ್ಕೇರಿ ಅವರಿಂದ ಈ ಕೃತ್ಯ ನಡೆದಿದೆ ಎಂಬ ಆರೋಪ ಕೇಳಬಂದಿದೆ. ಸಂಗೀತಾ ಶಿಕ್ಕೇರಿ ತಾಯಿ ಶಾರದಾ ಶಿಕ್ಕೇರಿ, ಶುವಿತಾ ಶಿಕ್ಕೇರಿ ಹಾಗೂ ಹನುಮಂತ ಶಿಕ್ಕೇರಿ ಎಂಬುವರ ಮಧ್ಯೆ ವಿವಾದ ಇತ್ತು. ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ಹಾಗೂ ದೆಹಲಿ ಸುಪ್ರೀಮ್ ಕೋರ್ಟ್​ನಲ್ಲಿ ಮನೆ ವಿವಾದ ವಿಚಾರಣಾ ಹಂತದಲ್ಲಿತ್ತು. ಬಾಗಲಕೋಟೆ ಹಿರಿಯ ನ್ಯಾಯಾಧೀಶರು ಯಥಾ ಸ್ಥಿತಿ ಕಾಪಾಡುವಂತೆ ಸ್ಟೇ ಇದೆ. ಸ್ಟೇ ಇದ್ದಾಗಲೂ ಕೃತ ಎಸಗಿದ್ದಾರೆ ಎಂದ ಎಂದು ಸಂಗೀತಾ ಆರೋಪಿಸಿದ್ದಾರೆ. ವಿದ್ಯುತ್ ಕಟ್ ಮಾಡಿಸಿ ನೀರು ಸರಬರಾಜು ಬಂದ್ ಮಾಡಿಸಿ ಮನೆ ಕಂಪೌಂಡ್ ಕೆಡವಿದ್ದಾರೆ ಎಂದು ದೊಡ್ಡಪ್ಪ ಹನುಮಂತ ಶಿಕ್ಕೇರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:31 am, Tue, 17 May 22

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ