AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆ: ಇಂದಿನಿಂದ, ನವೆಂಬರ್ 11ರ ಮಧ್ಯರಾತ್ರಿವರೆಗು ಮದ್ಯ ಮಾರಾಟ ನಿಷೇಧ

ಕಬ್ಬಿಗೆ ಸಮಾನ ದರ ನಿಗದಿ ಮಾಡುವಂತೆ ರೈತರು ಪ್ರತಿಭಟನೆ ಮಾಡುತ್ತಿದ್ದು, ಇದು ನಿನ್ನೆ (ನ.8) ತೀರ್ವ ಸ್ವರೂಪ ಪಡೆದುಕೊಂಡಿತ್ತು.

ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆ: ಇಂದಿನಿಂದ, ನವೆಂಬರ್ 11ರ ಮಧ್ಯರಾತ್ರಿವರೆಗು ಮದ್ಯ ಮಾರಾಟ ನಿಷೇಧ
ಬಾಲಗೋಟೆಯಲ್ಲಿ ರೈತರ ಪ್ರತಿಭಟನೆ
TV9 Web
| Edited By: ವಿವೇಕ ಬಿರಾದಾರ|

Updated on: Nov 09, 2022 | 8:17 PM

Share

ಬಾಗಲಕೋಟೆ: ಕಬ್ಬಿಗೆ ಸಮಾನ ದರ ನಿಗದಿ ಮಾಡುವಂತೆ ರೈತರು ಪ್ರತಿಭಟನೆ ಮಾಡುತ್ತಿದ್ದು, ಇದು ನಿನ್ನೆ (ನ.8) ತೀರ್ವ ಸ್ವರೂಪ ಪಡೆದುಕೊಂಡಿತ್ತು. ಈ ಪ್ರತಿಭಟನೆ ಇಂದು (ನ. 9) ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ಇಂದು ಮದ್ಯಾಹ್ನ 2 ಗಂಟೆಯಿಂದ ರಿಂದ ನವೆಂಬರ್ 11ರ ಮಧ್ಯರಾತ್ರಿ 12 ಗಂಟೆವರೆಗೆ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆ ನಿಷೇಧಿಸಿ ಬಾಗಲಕೋಟೆ ಜಿಲ್ಲಾಧಿಕಾರಿ ಪಿ ಸುನಿಲ್ ಕುಮಾರ ಆದೇಶ ಹೊರಡಿಸಿದ್ದಾರೆ.

ಎರಡು ದಿನದ ಹಿಂದೆ ರೈತರು ಸಮೀರವಾಡಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿದ್ದರು. ಈ ವೇಳೆ ಕಾರ್ಖಾನೆ ಕಚೇರಿ ಕಿಡಕಿ ಗಾಜು ಧ್ವಂಸಗೊಳಿಸಿದ್ದರು. ಪ್ರತಿಭಟನೆ ತರವಿಗೆ ಹೋದ ಪೊಲೀಸರ ಮೇಲೆ ರೈತರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಬನಹಟ್ಟಿ ಸಿಪಿಐ ಅವರ ಎದೆಗೆ ಕಲ್ಲು ಬಿದ್ದು ಗಾಯಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ