ಮಹಾಮಾರಿ ಕೊರೊನಾದಿಂದ ಕಂಗೆಟ್ಟವರಿಗೆ ಆಸರೆಯಾದ ಅಂಧ ಮಹಿಳೆ

ಬಾಗಲಕೋಟೆ: ಮಹಾಮಾರಿ ಕೊರೊನಾಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಅಂಧ‌ ಮಹಿಳೆಯೊಬ್ಬರು ಕೊರೊನಾದಿಂದ ಕಂಗೆಟ್ಟ ಬಡವರಿಗೆ ಆಸರೆಯಾಗಿದ್ದಾರೆ. ಆಕ್ಷನೆಡ್ ಸಂಸ್ಥೆಯ ರೀಜನಲ್‌ ಮ್ಯಾನೇಜರ್ ಆಗಿರುವ ನಂದಿನಿ ಅವರು ಓರ್ವ ಅಂಧೆಯಾಗಿದ್ದು, ಕೊರೊನಾದಿಂದ ಬಳಲಿದ ಬಡ ಜನರ ಕಷ್ಟ ಅರ್ಥ ಮಾಡಿಕೊಂಡು ಅವರಿಗೆ ಆಸರೆಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾಂವ, ಬರಗಿ, ಗುಲಗಾಲ ಜಂಬಗಿ, ಒಂಟಗೋಡಿ, ನಾಗರಾಳ, ಮಾಲಾಪೂರ ಗ್ರಾಮಗಳ ಬಡ ಜನರಿಗೆ ಸಂಸ್ಥೆಯಿಂದ ದಿನಸಿ‌ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಈ […]

ಮಹಾಮಾರಿ ಕೊರೊನಾದಿಂದ ಕಂಗೆಟ್ಟವರಿಗೆ ಆಸರೆಯಾದ ಅಂಧ ಮಹಿಳೆ
Follow us
ಸಾಧು ಶ್ರೀನಾಥ್​
| Updated By:

Updated on: May 24, 2020 | 6:47 PM

ಬಾಗಲಕೋಟೆ: ಮಹಾಮಾರಿ ಕೊರೊನಾಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಅಂಧ‌ ಮಹಿಳೆಯೊಬ್ಬರು ಕೊರೊನಾದಿಂದ ಕಂಗೆಟ್ಟ ಬಡವರಿಗೆ ಆಸರೆಯಾಗಿದ್ದಾರೆ. ಆಕ್ಷನೆಡ್ ಸಂಸ್ಥೆಯ ರೀಜನಲ್‌ ಮ್ಯಾನೇಜರ್ ಆಗಿರುವ ನಂದಿನಿ ಅವರು ಓರ್ವ ಅಂಧೆಯಾಗಿದ್ದು, ಕೊರೊನಾದಿಂದ ಬಳಲಿದ ಬಡ ಜನರ ಕಷ್ಟ ಅರ್ಥ ಮಾಡಿಕೊಂಡು ಅವರಿಗೆ ಆಸರೆಯಾಗಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾಂವ, ಬರಗಿ, ಗುಲಗಾಲ ಜಂಬಗಿ, ಒಂಟಗೋಡಿ, ನಾಗರಾಳ, ಮಾಲಾಪೂರ ಗ್ರಾಮಗಳ ಬಡ ಜನರಿಗೆ ಸಂಸ್ಥೆಯಿಂದ ದಿನಸಿ‌ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಈ ಅಂಧ ಮಹಿಳೆಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ