- Kannada News Karnataka Bagalkot Bus rams into lorry chitradurga ganiga gurupeeth swamiji injured along with 4 passengers in Bagalkote
ಲಾರಿಗೆ ಖಾಸಗಿ ಬಸ್ ಡಿಕ್ಕಿ, ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಸೇರಿ ಐವರಿಗೆ ಗಾಯ
Bagalkote: ಇಳಕಲ್ ಹೊರವಲಯದಲ್ಲಿ ಖಾಸಗಿ ವಿಆರ್ಎಲ್ ಬಸ್ ಲಾರಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಗಾಣಿಗ ಗುರುಪೀಠದ ಬಸವಪ್ರಭು ಸ್ವಾಮೀಜಿ ಮತ್ತು ಬಸ್ ಚಾಲಕ ಸೇರಿದಂತೆ ಐವರಿಗೆ ಗಾಯಗಳಾಗಿವೆ.

ಲಾರಿಗೆ ಖಾಸಗಿ ಬಸ್ ಡಿಕ್ಕಿ, ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಸೇರಿ ಐವರಿಗೆ ಗಾಯ
Updated on: Jul 19, 2022 | 2:26 PM
Share
ಬಾಗಲಕೋಟೆ: ಇಳಕಲ್ ಹೊರವಲಯದಲ್ಲಿ ಖಾಸಗಿ ವಿಆರ್ಎಲ್ ಬಸ್ ಲಾರಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಗಾಣಿಗ ಗುರುಪೀಠದ ಬಸವಪ್ರಭು ಸ್ವಾಮೀಜಿ ಮತ್ತು ಬಸ್ ಚಾಲಕ ಸೇರಿದಂತೆ ಐವರಿಗೆ ಗಾಯಗಳಾಗಿವೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ. ಬೆಳಿಗ್ಗೆ ಮೂರು ಗಂಟೆಗೆ ಘಟನೆ ನಡೆದಿದ್ದು ಚಿತ್ರದುರ್ದದ ಗಾಣಿಗ ಗುರುಪೀಠದ ಸ್ವಾಮೀಜಿ ಅವರನ್ನು ಬೆಂಗಳೂರು ಗ್ಲೋಬಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಳಿದಂತೆ ಚಾಲಕ ಸೇರಿ ನಾಲ್ವರನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಇಳಕಲ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Related Stories
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
ಡಿಜಿಪಿ ರಾಮಚಂದ್ರ ರಾವ್ ಅಮಾನತು
VIDEO: ಪಾಕ್ ಆಟಗಾರನ ಕ್ಯಾಚ್ಗೆ ಕ್ರಿಕೆಟ್ ಪ್ರೇಮಿಗಳು ಮೂಕವಿಸ್ಮಿತ
‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಧ್ರುವಂತ್
