ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ

ಜುಮ್ಮಕಟ್ಟಿ ಗ್ರಾಮದ ಯುವಕ ರಮೇಶ ಕಂಬಾಡದ ಎಂಬುವವನ ಮೇಲೆ ಎಗ್​ರೈಸ್​ ಅಂಗಡಿ ಮಾಲೀಕ ಮಲಿಕ್ ಮತ್ತು ಕೆಲಸಗಾರರ ತಂಡ ಹಲ್ಲೆ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ
ಗಾಯಗೊಂಡ ಯುವಕ
Follow us
| Updated By: sandhya thejappa

Updated on: Sep 05, 2021 | 5:43 PM

ಬಾಗಲಕೋಟೆ: ಎಗ್​ರೈಸ್ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಜುಮ್ಮಕಟ್ಟಿ ಗ್ರಾಮದ ಯುವಕ ರಮೇಶ ಕಂಬಾಡದ ಎಂಬುವವನ ಮೇಲೆ ಎಗ್​ರೈಸ್​ ಅಂಗಡಿ ಮಾಲೀಕ ಮಲಿಕ್ ಮತ್ತು ಕೆಲಸಗಾರರ ತಂಡ ಹಲ್ಲೆ ನಡೆಸಿದ್ದಾರೆ. ಯುವಕನ ಬಾಯಿಯಿಂದ ರಕ್ತ ಬರುವಂತೆ ಹಿಗ್ಗಾಮುಗ್ಗಾ ಥಳಿಸಿದ್ದು, ಹಲ್ಲೆ ನಡೆಸಿದ ಅಂಗಡಿ ಮಾಲೀಕ ಮಲಿಕ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಯಲ್ಲಿ ಅಂತ್ಯವಾದ ಜಗಳ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿ ಕೊನೆಗೆ ಆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ಸಂಭವಿಸಿದೆ. ಶ್ರೀರಾಂಪುರ ನಿವಾಸಿಯಾದ ಆನಂದ್ ಅದೇ ಏರಿಯಾದಲ್ಲಿ ಟೈಲರಿಂಗ್ ಮಾಡ್ಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಕೆಲ ತಿಂಗಳಿಂದ ಆನಂದ್ ಮನೆಗೆ ಹೋಗದೆ ಬೆಳಗಾದರೆ ಬಾರ್, ಕತ್ತಲಾದರೆ ಸ್ನೇಹಿತರ ರೂಮ್​ನಲ್ಲಿ ಠಿಕಾಣಿ ಹಾಕುತ್ತಿದ್ದನಂತೆ.

ನಿನ್ನೆಯೂ ಕೂಡ ಎಂದಿನಂತೆ ಶ್ರೀರಾಂಪುರದಲ್ಲಿನ ಅನಿಲ್ ಬಾರ್ಗೆ ತೆರಳಿದ್ದಾನೆ. ಇದೇ ವೇಳೆ ಮೀನು ವ್ಯಾಪಾರಿ ಲೋಹಿತ್ ಅನ್ನೋನು ಕೂಡ ಬಾರ್​ಗೆ ಬಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿ ಲೋಹಿತ್, ಆನಂದ್ ಮೇಲೆ ಹಲ್ಲೆ ಮಾಡಿದ್ದಾನೆ.

ಇದನ್ನೂ ಓದಿ

ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ: ವ್ಯಾಪಕ ಖಂಡನೆ

ಕೊವಿಡ್ ಸಮಯದಲ್ಲಿ ಬಾಲ್ಯವಿವಾಹ ಹೆಚ್ಚಾಗಿದೆ: ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್

(Egg rice shop owner attack on young man reason of not pay the money in Bagalkot)

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್