ಬಾಗಲಕೋಟೆ: SP ಕಚೇರಿ ಪಕ್ಕದಲ್ಲೇ ನಕಲಿ ಬಾಬಾಗಳ ಹಾವಳಿ

ಬಾಗಲಕೋಟೆ: ಜಿಲ್ಲೆಯಲ್ಲಿ ದಿನೇ ದಿನೇ ನಕಲಿ ಬಾಬಾಗಳ ಹಾವಳಿ ಹೆಚ್ಚಾಗಿದೆ. ಇವರಿಂದ ಜನ ನಂಬಿ ಮೋಸ ಹೋಗುತ್ತಿದ್ದಾರೆ. ನಗರದ ಎಸ್​ಪಿ ಕಚೇರಿ ಪಕ್ಕದಲ್ಲೇ ಬಾಬಾಗಳ ವಂಚನೆ ನಡೆಯುತ್ತಿದೆ. ನಕಲಿ ಬಾಬಾಗಳು ಮುಗ್ಧ ಜನರನ್ನು ನಂಬಿಸಿ ದುಡ್ಡು ಮಾಡುತ್ತಿದ್ದಾರೆ. ಇಲ್ಲಿ ಬಾಬಾಗಳು ಮುಲಾಮು ಹಚ್ಚಿದ್ರೆ ಕೈ ಕಾಲು ಬೇನೆ ಮಾಯಾವಾಗುತ್ತಂತೆ. ಒಂದು ಗ್ಲಾಸ್​ನಲ್ಲಿ ನೀಲಗಿರಿ ಬೀಜ ನೆನೆಸಿಟ್ಟು, ಆ ನೀರನ್ನು ಕುಡಿದ್ರೆ ಕೆಮ್ಮು ಮಂಗಮಾಯವಾಗುತ್ತಂತೆ ಎಂಬ ಪುಕಾರುಗಳು ಹೆಚ್ಚಾಗಿದ್ದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿ ಮೂಲದ ಬಾಬಾಗಳು […]

ಬಾಗಲಕೋಟೆ: SP ಕಚೇರಿ ಪಕ್ಕದಲ್ಲೇ ನಕಲಿ ಬಾಬಾಗಳ ಹಾವಳಿ
Follow us
ಸಾಧು ಶ್ರೀನಾಥ್​
|

Updated on:Feb 17, 2020 | 2:52 PM

ಬಾಗಲಕೋಟೆ: ಜಿಲ್ಲೆಯಲ್ಲಿ ದಿನೇ ದಿನೇ ನಕಲಿ ಬಾಬಾಗಳ ಹಾವಳಿ ಹೆಚ್ಚಾಗಿದೆ. ಇವರಿಂದ ಜನ ನಂಬಿ ಮೋಸ ಹೋಗುತ್ತಿದ್ದಾರೆ. ನಗರದ ಎಸ್​ಪಿ ಕಚೇರಿ ಪಕ್ಕದಲ್ಲೇ ಬಾಬಾಗಳ ವಂಚನೆ ನಡೆಯುತ್ತಿದೆ. ನಕಲಿ ಬಾಬಾಗಳು ಮುಗ್ಧ ಜನರನ್ನು ನಂಬಿಸಿ ದುಡ್ಡು ಮಾಡುತ್ತಿದ್ದಾರೆ.

ಇಲ್ಲಿ ಬಾಬಾಗಳು ಮುಲಾಮು ಹಚ್ಚಿದ್ರೆ ಕೈ ಕಾಲು ಬೇನೆ ಮಾಯಾವಾಗುತ್ತಂತೆ. ಒಂದು ಗ್ಲಾಸ್​ನಲ್ಲಿ ನೀಲಗಿರಿ ಬೀಜ ನೆನೆಸಿಟ್ಟು, ಆ ನೀರನ್ನು ಕುಡಿದ್ರೆ ಕೆಮ್ಮು ಮಂಗಮಾಯವಾಗುತ್ತಂತೆ ಎಂಬ ಪುಕಾರುಗಳು ಹೆಚ್ಚಾಗಿದ್ದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿ ಮೂಲದ ಬಾಬಾಗಳು ಜನರನ್ನು ಮೂಢರಂನಾಗಿಸಿ ವಂಚಿಸುತ್ತಿದ್ದಾರೆ.

ಇನ್ನು ಈ ವಂಚನೆ ಜಾಲದ ನೇತೃತ್ವ ಪಡೆದಿರೋದು ಲಾಲಸಾಬ್ ಪೈಲ್ವಾನ್ ಎಂಬ ಬಾಬಾ. ಇವರೆಲ್ಲಾ ಆಯುರ್ವೇದಿಕ್ ಚಿಕಿತ್ಸೆ ನೀಡುವ ನೆಪದಲ್ಲಿ ಜನರನ್ನು ಮೋಸ ಮಾಡುತ್ತಿದ್ದಾರೆ. ಪ್ರತಿಯೊಬ್ಬರಿಂದ 150-200ರಂತೆ ಸಾವಿರಾರು ಜನರಿಂದ ಯಾವುದರ ಭಯವಿಲ್ಲದೇ ರಾಜಾರೋಷವಾಗಿ ಹಣ ಸುಲಿಗೆ ಮಾಡುತ್ತಿದ್ದಾರೆ. ಇಷ್ಟೆಲ್ಲಾ ವಂಚನೆ ನಡೆಯುತ್ತಿದ್ರೂ ಪೊಲೀಸ್ ಇಲಾಖೆ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ.

Published On - 2:44 pm, Mon, 17 February 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ