AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ; 30 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಮುಧೋಳ ಪೊಲೀಸ(Mudhol Police)ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಆರ್​ಎಂಡಿ ಗುಟ್ಕಾ ತಯಾರಿಕೆ ಮಾಡುವ ಜಾಲವನ್ನು ಪತ್ತೆ ಮಾಡಿದ್ದಾರೆ. ಜೊತೆಗೆ ದೆಹಲಿ, ಹೈದ್ರಾಬಾದ್, ಬೆಳಗಾವಿ ಹಾಗೂ ನಿಪ್ಪಾಣಿ ಮೂಲದವರಾದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ; 30 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ
ಮುದೋಳದಲ್ಲಿ ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 12, 2024 | 4:32 PM

Share

ಬಾಗಲಕೋಟೆ, ಜೂ.12: ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ(Mudhol Police)ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಆರ್​ಎಂಡಿ ಗುಟ್ಕಾ ತಯಾರಿಕೆ ಮಾಡುವ ಜಾಲವನ್ನು ಪತ್ತೆ ಮಾಡಿದ್ದಾರೆ. ಮಹಾಂತೇಶ್ ಮೂಲಿಮನಿ ಎಂಬುವವರ ದೂರಿನ ಮೇಲೆ ಕಾರ್ಯಾಚರಣೆ ಆರಂಭಿಸಿದ್ದ ಪೊಲೀಸರು, ಆರ್​ಎಂಡಿ ಪಾನ್​ ಮಸಾಲಾ ಮತ್ತು ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹೆಸರಿನ ಪೌಚ್ ತಯಾರಿಕೆ ಮಾಡುತ್ತಿದ್ದವರ ದಾಳಿ ಮಾಡಿ, ಏಳು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ ವಶೀಮ್ ಮುನೀರ, ಹಿಮಾಯತ, ಮಹ್ಮದ್, ವಿಕಾಸ್ ಚವ್ಹಾಣ, ಸಂತೋಷ ಬಳ್ಳೋಳ್ಳೆ, ಜಹೀರ , ಇಕ್ವಾಲ್ ಎಂಬ ಆರೋಪಿಗಳನ್ನ ವಶಕ್ಕೆ ಪಡೆದಿದ್ದು, ಬಂಧಿತರು ದೆಹಲಿ, ಹೈದ್ರಾಬಾದ್, ಬೆಳಗಾವಿ ಹಾಗೂ ನಿಪ್ಪಾಣಿ ಮೂಲದವರಾಗಿದ್ದಾರೆ. ಇವರಿಂದ ಸುಮಾರು 30 ಲಕ್ಷ ರೂ. ಮೌಲ್ಯದ ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹಾಗೂ ಆರ್​ಎಂಡಿ ಪಾನ್​ ಮಸಾಲಾ ಮತ್ತು ನಕಲಿಯಾಗಿ ತಯಾರಿಸಲು ಬಳಸುವ ಪ್ರಿಂಟೇಡ್ , ಕಟಿಂಗ್​​ ಮಶೀನ್​ಗಳನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ:ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

ಇಸ್ಪೇಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ಸಾವು

ಕೋಲಾರ: ಶ್ರೀನಿವಾಸಪುರ ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಬಳಿ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಹಾರಿದ್ದ ನಾಲ್ವರ ಪೈಕಿ ಗುರುವಲೋಳ್ಳಗಡ್ಡ ಗ್ರಾಮದ ನರಸಿಂಹ(45) ಎಂಬಾತ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ ಮೂವರು ಜೂಜುಕೋರರು ಈಜಿ ದಡ ಸೇರಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇತ್ತ ಮೃತರ‌ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ