ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು

ಯರಗಟ್ಟಿ ಗ್ರಾಮದ ವಿಠ್ಠಲ ಮಾಯಪ್ಪ ಮೀಸೆನ್ನವರ(38) ಮೃತ ರೈತ. ವಿಠ್ಠಲ ಅವರಿಗೆ 2 ಎಕರೆ ಜಮೀನು ಇದ್ದು, ಬನಹಟ್ಟಿಯ ಸ್ಟೇಟ್ ಬ್ಯಾಂಕ್​ನಲ್ಲಿ 40000 ರೂಪಾಯಿ, ಚಿಮ್ಮಡ ಪಿಕೆಪಿಎಸ್​ನಲ್ಲಿ 50000 ರೂಪಾಯಿ ಸಾಲ ಹಾಗೂ ಇತರೆ ಕೈಗಡ ಸಾಲ ಮಾಡಿದ್ದು, ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು
ವಿಠ್ಠಲ ಮಾಯಪ್ಪ ಮೀಸೆನ್ನವರ ಮೃತ ರೈತ
Follow us
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 23, 2020 | 5:47 PM

ಬಾಗಲಕೋಟೆ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಯರಗಟ್ಟಿ ಗ್ರಾಮದಲ್ಲಿ ನಡೆದಿದ್ದು, ಸದ್ಯ ಈ ಸಂಬಂಧ ಪ್ರಕರಣ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯರಗಟ್ಟಿ ಗ್ರಾಮದ ವಿಠ್ಠಲ ಮಾಯಪ್ಪ ಮೀಸೆನ್ನವರ (38) ಮೃತ ರೈತ. ವಿಠ್ಠಲ ಅವರಿಗೆ 2 ಎಕರೆ ಜಮೀನು ಇದ್ದು, ಬನಹಟ್ಟಿಯ ಸ್ಟೇಟ್ ಬ್ಯಾಂಕ್​ನಲ್ಲಿ ₹ 40,000, ಚಿಮ್ಮಡ ಪಿಕೆಪಿಎಸ್​ನಲ್ಲಿ ₹ 50,000 ಸಾಲ ಹಾಗೂ ಇತರೆ ಕೈಗಡ ಸಾಲ ಮಾಡಿದ್ದರು. ಬೆಳೆ ಸರಿಯಾಗಿ ಬಾರದೇ ಇರುವುದರಿಂದ ನೊಂದಿದ್ದ ಅವರು ಸಾಲವನ್ನು ಹೇಗೆ ತೀರಿಸುವುದು ಎಂದು ಬೇಸರ ಮಾಡಿಕೊಂಡಿದ್ದು, ತೋಟದ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೃಷಿ ಪ್ರಧಾನ ಜಿಲ್ಲೆಯಲ್ಲೇ ಹೆಚ್ಚಾಗುತ್ತಿದೆ ರೈತರ ಆತ್ಮಹತ್ಯೆ ಪ್ರಕರಣ.. ಏನು ಕ್ರಮ ಕೈಗೊಳ್ಳುತ್ತಿದೆ ಸರ್ಕಾರ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ