AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಕ್ಷೀರಭಾಗ್ಯ ಹಾಲಿನ ಪೌಡರ್ ದಂಧೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದ ಸರ್ಕಾರ

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ 14 ಟನ್​ ಹಾಲಿನ ಪೌಡರ್​ ಪ್ಯಾಕೆಟ್​ ಜಪ್ತಿಮಾಡಿದ್ದರು. ಈ ಘಟನೆಗೆ ಸಂಬಂಧಿಸಿ ಪೊಲೀಸರು ಮೂವರ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು. ಯಮಕನಮರಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 21, 2021 | 9:46 AM

Share

ಬಾಗಕೋಟೆ: ನೆನೆಗುದಿಗೆ ಬಿದ್ದಿದ್ದ ಕ್ಷೀರಭಾಗ್ಯ ಹಾಲಿನ ಪೌಡರ್ ಪ್ಯಾಕೆಟ್​ ದಂಧೆ ಪ್ರಕರಣದ ತನಿಖೆ ಮತ್ತೆ ಚುರುಕುಗೊಳ್ಳುವ ಲಕ್ಷಣ ಕಂಡುಬಂದಿದೆ. ಕ್ಷೀರಭಾಗ್ಯ ಹಾಲಿನ ಪ್ಯಾಕೆಟ್​ ದಂಧೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರ ದೋಚಿದ್ದ ಈ ಕರ್ಮಕಾಂಡ 2020ರ ಅಕ್ಟೋಬರ್ 20ರಂದು ಬೆಳಕಿಗೆ ಬಂದಿತ್ತು.

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ 14 ಟನ್​ ಹಾಲಿನ ಪೌಡರ್​ ಪ್ಯಾಕೆಟ್​ ಜಪ್ತಿಮಾಡಿದ್ದರು. ಈ ಘಟನೆಗೆ ಸಂಬಂಧಿಸಿ ಪೊಲೀಸರು ಮೂವರ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು. ಯಮಕನಮರಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಇದೀಗ ಗೋಲ್ಡ್​ ಸ್ಮಗ್ಲಿಂಗ್​ ಕೇಸ್​ನ ಆರೋಪಿಗಳು ಈ ಪ್ರಕರಣದಲ್ಲಿ ಕೂಡ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಮಗ್ಲಿಂಗ್ ಕೇಸ್​ನ ಪ್ರಮುಖ ಆರೋಪಿ ಮಧ್ಯಸ್ಥಿಕೆ ಸಾಧ್ಯತೆ ಕಂಡುಬಂದಿದೆ. ಕ್ಷೀರಭಾಗ್ಯ ಹಾಲಿನ ಪಾಕೆಟ್​ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂಬ ಅನುಮಾನ ಉಂಟಾಗಿದೆ. ಪ್ರಕರಣ ಸಿಐಡಿಗೆ ಹಸ್ತಾಂತರ ಆಗುತ್ತಿದ್ದಂತೆ ಕೆಲವರಿಗೆ ನಡುಕ ಉಂಟಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಲಾಕ್​ಡೌನ್​ ನಡುವೆ ಬಾಲ್ಯ ವಿವಾಹ; 28 ಬಾಲ್ಯ ವಿವಾಹಗಳನ್ನು ತಡೆದ ಅಧಿಕಾರಿಗಳು

ಎತ್ತುಗಳಿಗೆ ಮಾಸ್ಕ್ ಹಾಕಿ ಕೂರಿಗೆ ಪೂಜೆ ನಡೆಸಿದ ಬಾಗಲಕೋಟೆಯ ರೈತ ಕುಟುಂಬ

Published On - 10:17 pm, Wed, 26 May 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ