ವನ್ಯಜೀವಿಗಳೊಂದಿಗೆ ಟಿಕ್​-ಟಾಕ್​ ವಿಡಿಯೋ ಮಾಡಲು ಹೋದ ಯುವಕ ಅಂದರ್​!

ಬಾಗಲಕೋಟೆ: ನಮ್ಮ ಯುವಕರಿಗೆ ಸದಾ ತಮ್ಮ ಪ್ರತಿಭೆಯನ್ನು ಹೊರಹಾಕುವ ತವಕ, ಕಾತುರ. ಇದಕ್ಕೆ ಅನುಗುಣವಾಗಿ ಇಂದಿನ ಯುವಪೀಳಿಗೆಗೆ ತಮ್ಮ ಟ್ಯಾಲೆಂಟ್ ತೋರಿಸಲು ಸಿಕ್ಕಿರುವ ಬ್ರಹ್ಮಾಸ್ತ್ರ ಟಿಕ್​-ಟಾಕ್​. ಮನಸ್ಸಿಗೆ ತೋಚುವಂತೆ, ಜನರಿಗೆ ನಾಟುವಂಥ ಹತ್ತು ಹಲವಾರು ವಿಡಿಯೋಗಳನ್ನು ಮಾಡಿ ಫೇಮಸ್​ ಆಗುವ ಆಸೆ. ಇಂಥದ್ದೇ ಆಸೆ ಹೊತ್ತ ಯುವಕ ವನ್ಯಜೀವಿಗಳೊಂದಿಗೆ ಟಿಕ್ ಟಾಕ್​ವಿಡಿಯೋ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದಿದೆ. ಮೊಲ ಮತ್ತು ನಮ್ಮ ರಾಷ್ಟ್ರಪಕ್ಷಿಯಾದ ನವಿಲಿನೊಂದಿಗೆ ಟಿಕ್ […]

ವನ್ಯಜೀವಿಗಳೊಂದಿಗೆ ಟಿಕ್​-ಟಾಕ್​ ವಿಡಿಯೋ ಮಾಡಲು ಹೋದ ಯುವಕ ಅಂದರ್​!
Follow us
ಸಾಧು ಶ್ರೀನಾಥ್​
|

Updated on: Jun 11, 2020 | 4:58 PM

ಬಾಗಲಕೋಟೆ: ನಮ್ಮ ಯುವಕರಿಗೆ ಸದಾ ತಮ್ಮ ಪ್ರತಿಭೆಯನ್ನು ಹೊರಹಾಕುವ ತವಕ, ಕಾತುರ. ಇದಕ್ಕೆ ಅನುಗುಣವಾಗಿ ಇಂದಿನ ಯುವಪೀಳಿಗೆಗೆ ತಮ್ಮ ಟ್ಯಾಲೆಂಟ್ ತೋರಿಸಲು ಸಿಕ್ಕಿರುವ ಬ್ರಹ್ಮಾಸ್ತ್ರ ಟಿಕ್​-ಟಾಕ್​. ಮನಸ್ಸಿಗೆ ತೋಚುವಂತೆ, ಜನರಿಗೆ ನಾಟುವಂಥ ಹತ್ತು ಹಲವಾರು ವಿಡಿಯೋಗಳನ್ನು ಮಾಡಿ ಫೇಮಸ್​ ಆಗುವ ಆಸೆ. ಇಂಥದ್ದೇ ಆಸೆ ಹೊತ್ತ ಯುವಕ ವನ್ಯಜೀವಿಗಳೊಂದಿಗೆ ಟಿಕ್ ಟಾಕ್​ವಿಡಿಯೋ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದಿದೆ.

ಮೊಲ ಮತ್ತು ನಮ್ಮ ರಾಷ್ಟ್ರಪಕ್ಷಿಯಾದ ನವಿಲಿನೊಂದಿಗೆ ಟಿಕ್ ಟಾಕ್ ಮಾಡಿದ ಮಮದಾಪುರ ಗ್ರಾಮದ ವಿಠ್ಠಲ ವಾಲಿಕಾರನ್ನು ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ ವಾಲಿಕಾರ ಅಕ್ರಮವಾಗಿ ಕಾಡು ಮೊಲ ಹಾಗೂ ನವಿಲನ್ನ ಬೇಟೆಯಾಡಿ ನಂತರ ಅವುಗಳೊಂದಿಗೆ ವಿಡಿಯೊ ಮಾಡಿ ಟಿಕ್-ಟಾಕ್​ನಲ್ಲಿ ಶೇರ್​ ಮಾಡಿದ್ದ. ಇದನ್ನು ಗಮನಿಸಿದ ಪ್ರಾದೇಶಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳ ಈತನ ವಿರುದ್ಧ ಕೇಸ್ ದಾಖಲಿಸಿದ್ದರು. ಸದ್ಯಕ್ಕೆ ಪೊಲೀಸರು ಯುವಕನನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ1972ರ ಅಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ