ಬಾಗಲಕೋಟೆ: ವ್ಯಕ್ತಿಯೊಬ್ಬರು ಹೊರಗಡೆಯಿಂದ ಶಾಲಾ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಬಕವಿಯ ಎಂವಿ ಪಟ್ಟಣ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ರಬಕವಿ ನಗರದಲ್ಲಿ ಹನಮಂತ ನಾವಿ(48) ಆತ್ಮಹತ್ಯೆ ಮಾಡಿಕೊಂಡವರು. ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Published On - 10:16 am, Sat, 23 May 20