ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆ.. ಇಂದು ಮರು ಚುನಾವಣೆಗೆ ಸಿದ್ಧತೆ
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆಯಲ್ಲಿ ಮತದಾನವನ್ನು ಮುಂದೂಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು (ಡಿ.29) ಪುನಃ ಮತದಾನವನ್ನು ನಡೆಸಲಾಗುತ್ತಿದೆ.
ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆಯಲ್ಲಿ ಮತದಾನವನ್ನು ಮುಂದೂಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು (ಡಿ.29) ಪುನಃ ಮತದಾನವನ್ನು ನಡೆಸಲಾಗುತ್ತಿದೆ.
ಅಭ್ಯರ್ಥಿ ಹಸನ್ ಅಹ್ಮದ್ ರೋಣ ಮತ್ತು ಶಹನಾಜ್ ಬೇಗಂ ಅವರ ಚಿಹ್ನೆಗಳು ಅದಲು ಬದಲಾಗಿದ್ದವು. ಇಂದು ಪುನಃ ಪಂಚಾಯತಿ ವಾರ್ಡ್ನಂಬರ್ 11ರಲ್ಲಿ ಉತ್ಸಾಹದಿಂದ ಮತದಾನ ನಡೆಯುತ್ತಿದೆ.
ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ: ಅಕ್ರಮ ಮತದಾನವನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರ ಒತ್ತಾಯ