Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸ್ಕಾಂ ಸಿಬ್ಬಂದಿ ಎಡವಟ್ಟು; ರಸ್ತೆ ಬದಿಯಲ್ಲಿ ಸತ್ತು ಬಿದ್ದಿರುವ ನೂರಾರು ಪಕ್ಷಿಗಳು, ವಿಲವಿಲ ಅಂತಿರೋ ಮತ್ತಷ್ಟು ಪಕ್ಷಿಗಳು

hescom negligence: ಹೆಸ್ಕಾಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ನೂರಾರು ಪಕ್ಷಿಗಳು ಸಾವಿಗೀಡಾಗಿದ್ದು, ಮತ್ತಷ್ಟು ಪಕ್ಷಿಗಳು ರಸ್ತೆ ಬದಿ ವಿಲವಿಲ ಅಂತಾ ದಾರಿಹೋಕರಲ್ಲಿ ಪ್ರಾಣ ಭಿಕ್ಷೆ ಕೇಳುತ್ತಿವೆ.

ಹೆಸ್ಕಾಂ ಸಿಬ್ಬಂದಿ ಎಡವಟ್ಟು; ರಸ್ತೆ ಬದಿಯಲ್ಲಿ ಸತ್ತು ಬಿದ್ದಿರುವ ನೂರಾರು ಪಕ್ಷಿಗಳು, ವಿಲವಿಲ ಅಂತಿರೋ ಮತ್ತಷ್ಟು ಪಕ್ಷಿಗಳು
ಹೆಸ್ಕಾಂ ಸಿಬ್ಬಂದಿ ಎಡವಟ್ಟು; ರಸ್ತೆ ಬದಿಯಲ್ಲಿ ಸತ್ತು ಬಿದ್ದಿರುವ ನೂರಾರು ಪಕ್ಷಿಗಳು, ವಿಲವಿಲ ಅಂತಿರೋ ಮತ್ತಷ್ಟು ಪಕ್ಷಿಗಳು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 30, 2021 | 10:08 AM

ಬಾಗಲಕೋಟೆ: ಹೆಸ್ಕಾಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ನೂರಾರು ಪಕ್ಷಿಗಳು ಸಾವಿಗೀಡಾಗಿದ್ದು, ಮತ್ತಷ್ಟು ಪಕ್ಷಿಗಳು ರಸ್ತೆ ಬದಿ ವಿಲವಿಲ ಅಂತಾ ದಾರಿಹೋಕರಲ್ಲಿ ಪ್ರಾಣ ಭಿಕ್ಷೆ ಕೇಳುತ್ತಿವೆ. ಹೊಸ ವಿದ್ಯುತ್ ಲೇನ್ ಅಳವಡಿಸಲು ಮರ ಕಡಿದ ಹಿನ್ನೆಲೆ ಕಡಿದು ಹಾಕಿದ ಮರದಲ್ಲಿದ್ದ ನೂರಾರು ಪಕ್ಷಿಗಳು ದುರಂತ ಸಾವು ಕಂಡಿವೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಮಹಾಲಿಂಗಪುರದಲ್ಲಿ ಘಟನೆ ನಡೆದಿದೆ.

ಮಹಾಲಿಂಗಪುರದಲ್ಲಿ ಬಸ್ ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ನೂರಾರು ಪಕ್ಷಿಗಳಿಗೆ ಆಶ್ರಯವಾಗಿತ್ತು. ಆದರೆ ಕಾರ್ಯನಿಮಿತ್ತ ಹೆಸ್ಕಾಂ ಸಿಬ್ಬಂದಿ ಮರ ಕಡಿದು ಹಾಕಿದ ಪರಿಣಾಮ ಈ ದುರಂತ ನಡೆದಿದೆ. ಮರದಲ್ಲಿ ನೂರಾರು ಪಕ್ಷಿಗಳು ಗೂಡು ಕಟ್ಟಿಕೊಂಡು ವಾಸ ಇದ್ದವು.

ಆದರೆ ಮರದಲ್ಲಿದ್ದ ನೂರಾರು ಪಕ್ಷಿಗಳು ಇದೀಗ ಮೃತಪಟ್ಟಿವೆ. ಹಲವು ಪಕ್ಷಿಗಳು ಜೀವನ್ಮರಣ ಹೋರಾಟ ನಡೆಸಿವೆ. ಮರ ಕಡಿಯುವ ಮುನ್ನ ಎಚ್ಚರಿಕೆ ವಹಿಸಿದ್ದರೆ ಪಕ್ಷಿಗಳ ಜೀವ ಉಳಿಸಬಹುದಿತ್ತು ಅನ್ನುತ್ತಿದ್ದಾರೆ ಸ್ಥಳೀಯರು.

hescom negligence hundreds of birds died in mahalingpur in bagalkot district

ಬಾಗಲಕೋಟೆ: ಹೆಸ್ಕಾಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ನೂರಾರು ಪಕ್ಷಿಗಳು ಸಾವಿಗೀಡಾಗಿವೆ

ಹಾಸನದಲ್ಲಿ 30ಕ್ಕೂ ಹೆಚ್ಚು ಮಂಗಗಳನ್ನು ರಾತ್ರೋ ರಾತ್ರಿ ಕೊಂದು ಬಿಸಾಡಿ ಹೋಗಿರುವ ದುರುಳರು (tree cutting hescom negligence hundreds of birds died in mahalingpur in bagalkot district)

Published On - 9:33 am, Fri, 30 July 21

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​