ಸಿಲಿಂಡರ್ ಹೊರಗಿಡಿ, ತಾಜಾ ಎಣ್ಣೆ ಬಳಸಿ: ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಉಪಲೋಕಾಯುಕ್ತ ಬಿ. ವೀರಪ್ಪ ಅವರು ಬಾಗಲಕೋಟೆಯ ಬೇಕರಿಗಳಿಗೆ ದಿಢೀರ್ ಭೇಟಿ ನೀಡಿ ಆಹಾರ ತಿನಿಸುಗಳ ಪರಿಶೀಲನೆ ನಡೆಸಿದರು. ಎಫ್‌ಎಸ್‌ಎಸ್‌ಎಐ ಪ್ರಮಾಣಪತ್ರ, ಎಲ್‌ಪಿಜಿ ಸಿಲಿಂಡರ್ ಸುರಕ್ಷತೆ, ದಾಸ್ತಾನು ಮತ್ತು ಅವಧಿ ಮೀರಿದ ಉತ್ಪನ್ನಗಳ ಬಗ್ಗೆ ಪ್ರಶ್ನಿಸಿ, ಸುರಕ್ಷತಾ ಲೋಪಗಳಿಗಾಗಿ ಶೋ-ಕಾಸ್ ನೋಟಿಸ್ ನೀಡುವಂತೆ ಸೂಚಿಸಿದರು.
Follow Us
