AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bakrid 2021: ಬಕ್ರೀದ್ ವೇಳೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ; ಪರಿಷ್ಕೃತ ಆದೇಶ ಹೊರಡಿಸಿದ ಸರ್ಕಾರ

ಆಯಾ ಮಸೀದಿಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ. 50ರಷ್ಟು ಜನರಿಗಿಂತ ಹೆಚ್ಚಾಗದೇ ಪ್ರಾರ್ಥನೆ ಸಲ್ಲಿಸಬೇಕು ಂದು ಈ ಮುನ್ನ ಹೊರಡಿಸಿದ್ದ ಆದೇಶದಲ್ಲಿ ಪರಿಷ್ಕರಣೆ ಮಾಡಲಾಗಿದೆ.

Bakrid 2021: ಬಕ್ರೀದ್ ವೇಳೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ; ಪರಿಷ್ಕೃತ ಆದೇಶ ಹೊರಡಿಸಿದ ಸರ್ಕಾರ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on:Jul 17, 2021 | 8:45 PM

ಬೆಂಗಳೂರು: ಬಕ್ರೀದ್ (Bakrid 2021) ವೇಳೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಕುರಿತು ಮಸೀದಿ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮುನ್ನ 50 ಜನರಿಗಷ್ಟೇ ಅವಕಾಶ ಎಂಬ ಆದೇಶದಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಆಯಾ ಮಸೀದಿಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ. 50ರಷ್ಟು ಜನರಿಗಿಂತ ಹೆಚ್ಚಾಗದೇ ಪ್ರಾರ್ಥನೆ ಸಲ್ಲಿಸಬೇಕು ಎಂದು ನಿಯಮ ಪರಿಷ್ಕರಿಸಲಾಗಿದೆ.

ಜುಲೈ 21 ರಂದು ಬಕ್ರೀದ್ ಹಬ್ಬ ಆಚರಿಸಲ್ಪಡುವ ಹಿನ್ನೆಲೆಯಲ್ಲಿ ಈದ್ಗಾ ಮೈದಾನಗಳಲ್ಲಿ (Eidgah) ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ನಿನ್ನೆ (ಜುಲೈ 16) ಆದೇಶಿಸಿದೆ. ಆದರೆ ಮಸೀದಿಗಳಲ್ಲಿ (Mosques) ಷರತ್ತುಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ಅವಕಾಶ ಕಲ್ಪಿಸಲಾಗಿತ್ತು. ರಾಜ್ಯದಲ್ಲಿ ಕೊವಿಡ್ ಸೋಂಕು ಸದ್ಯ ಕಡಿಮೆಯಾಗಿದ್ದು, ಮತ್ತೊಮ್ಮೆ ಕೊವಿಡ್ ಸೋಂಕು ಹೆಚ್ಚಳವಾಗುವ ಭೀತಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.  ಈಗಾಗಲೇ ಜುಲೈ 21ರಂದು ಬಕ್ರೀದ್ ಹಬ್ಬ ಆಚರಿಸುವ ಕುರಿತು ಅಧಿಕೃತ ಘೋಷಣೆ ಮಾಡಲಾಗಿದ್ದು, ಮಸೀದಿಗಳಲ್ಲಿ 50 ಜನರೊಂದಿಗೆ ಮಾತ್ರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಆದೇಶವನ್ನು ಪರಿಷ್ಕರಿಸುವ ರಾಜ್ಯ ಸರ್ಕಾರ ಮಸೀದಿಗಳ ಸಾಮರ್ಥ್ಯದ ಶೇಕಡಾ 50ರಷ್ಟು ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಇದನ್ನೂ ಓದಿ: 

Bakrid Special 2021: ಬಕ್ರೀದ್ ಹಬ್ಬಕ್ಕೆ ರುಚಿ ರುಚಿಯಾದ ಅಡುಗೆ ಮಾಡಿ

ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂದಿನ 125 ದಿನಗಳು ತುಂಬ ನಿರ್ಣಾಯಕ: ಡಾ.ವಿ.ಕೆ.ಪೌಲ್​

(Bakrid 2021 Mass Prayer in Mosques if Bakrid government issued the revised order)

Published On - 4:51 pm, Sat, 17 July 21

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್