ಬಳ್ಳಾರಿಯ ಬಿಜೆಪಿ ಎಸ್ಟಿ ಸಮಾವೇಶಕ್ಕೆ ಬಂದಿದ್ದ ಯುವಕ ಕಾಲುವೆಯಲ್ಲಿ ಬಿದ್ದು ಸಾವು
ಬಳ್ಳಾರಿಯಲ್ಲಿ ಇಂದು (ನ.20) ನಡೆದ ಬಿಜೆಪಿಯ ಎಸ್ಟಿ ಸಮಾವೇಶಕ್ಕೆ ಬಂದಿದ್ದ ಯುವಕ ನೀರುಪಾಲಾಗಿದ್ದಾನೆ.

ಸಾಂಧರ್ಬಿಕ ಚಿತ್ರ
Updated on: Nov 20, 2022 | 10:28 PM
ಬಳ್ಳಾರಿ: ಬಳ್ಳಾರಿಯಲ್ಲಿ (Bellary) ಇಂದು (ನ.20) ನಡೆದ ಬಿಜೆಪಿಯ ಎಸ್ಟಿ ಸಮಾವೇಶಕ್ಕೆ (BJP ST Program) ಬಂದಿದ್ದ ಯುವಕ ನೀರುಪಾಲಾಗಿದ್ದಾನೆ. ಚೆಳ್ಳಕೇರಿ ತಾಲೂಕಿನ ಗೌರಿಪುರ ಗ್ರಾಮದ ಉಮಾಪತಿ (26) ಮೃತ ಯುವಕ. ಮೃತ ಉಮಾಪತಿ ಸಮಾವೇಶದ ವೇದಿಕೆಯ ಹಿಂಭಾಗದ ಗೌತಮ ನಗರದ ಹೆಚ್ಎಲ್ಸಿ ಕಾಲುವೆಯಲ್ಲಿ ಕಾಲು ತೊಳೆಯಲು ಹೋದ ವೇಳೆ ಆಯ ತಪ್ಪಿ ಕಾಲುವೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಸದ್ಯ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Related Stories
ತಾವು ‘ಹೀರೋ’ ಆದ ಕತೆ ಹೇಳಿದ ಟಿಎನ್ ಸೀತಾರಾಮ್: ವಿಡಿಯೋ ನೋಡಿ
ಹಾರ್ದಿಕ್ ಪಾಂಡ್ಯ ಖರೀದಿಸಿರುವ ದುಬಾರಿ ಕಾರು ಹೇಗಿದೆ ನೋಡಿ
ಮೊದಲ ಮಗುವ ನಿರೀಕ್ಷೆಯಲ್ಲಿ ಸೂರ್ಯಕುಮಾರ್ ದಂಪತಿ
ಊಟದ ವಿಚಾರಕ್ಕೆ ಗಲಾಟೆ: ಯುವಕನ ಬಡಿದು ಕೊಂದ ಕಿರಾತಕರು
75 ಪಂದ್ಯಗಳ ನಂತರ ಸಿಡಿದ ಚೊಚ್ಚಲ ಶತಕ
ರಾಧಿಕಾ ಪಂಡಿತ್ ಬರ್ತಡೇ ಪಾರ್ಟಿ: ಇಲ್ಲಿದೆ ನೋಡಿ ವಿಡಿಯೋ
ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?
ಶಾಸಕ ಯತ್ನಾಳ್ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!
ಕೊಲ್ಲಂನಲ್ಲಿ ಗ್ಯಾಂಗ್ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ
ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ ಮಾಡಿದ ಒಂಟಿ ದಂತದ ಕಾಡಾನೆ
