AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಕ್ಕೆ ನುಗ್ಗಿದ್ದ ಮೊಸಳೆ ಸೆರೆ ಹಿಡಿಯದಿದ್ದರೆ ಕೇಸ್ ಹಾಕುತ್ತೀನಿ; ಬಳ್ಳಾರಿ ಜಿಲ್ಲಾಧಿಕಾರಿಗೆ ವಾರ್ನಿಂಗ್

ತಾಳೂರು ನಿವಾಸಿ ಅಮರೇಶ್ ಗ್ರಾಮಕ್ಕೆ ನುಗ್ಗಿದ್ದ ಮೊಸಳೆಯನ್ನು ಸೆರೆ ಹಿಡಿಯಬೇಕು. ಇಲ್ಲದಿದ್ದರೆ ಕೇಸ್ ಹಾಕುತ್ತೇನೆ ಅಂತ ಬಳ್ಳಾರಿ ಡಿಸಿಗೆ ವಾರ್ನಿಂಗ್ ಮೆಜೇಜ್ ಹಾಕಿದ್ದರು. ಬಳಿಕ ಕರೆ ಮಾಡಿದಾಗ ಅಮರೇಶ್​ಗೆ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಗ್ರಾಮಕ್ಕೆ ನುಗ್ಗಿದ್ದ ಮೊಸಳೆ ಸೆರೆ ಹಿಡಿಯದಿದ್ದರೆ ಕೇಸ್ ಹಾಕುತ್ತೀನಿ; ಬಳ್ಳಾರಿ ಜಿಲ್ಲಾಧಿಕಾರಿಗೆ ವಾರ್ನಿಂಗ್
ಬಳ್ಳಾರಿ ಜಿಲ್ಲಾಧಿಕಾರಿಗೆ ವಾರ್ನಿಂಗ್ ಮೆಸೇಜ್, ಡಿಸಿ ಪವನ್ ಕುಮಾರ್
TV9 Web
| Edited By: |

Updated on: Dec 08, 2021 | 9:08 AM

Share

ಬಳ್ಳಾರಿ: ಜಿಲ್ಲಾಧಿಕಾರಿ ವಿರುದ್ಧ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದ ವ್ಯಕ್ತಿಗೆ ಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮಕ್ಕೆ ನುಗ್ಗಿದ್ದ ಮೊಸಳೆ ಸೆರೆ ಹಿಡಿಯದಿದ್ದರೆ ಕೇಸ್ ಹಾಕ್ತೇನೆ ಅಂತ ಅಮರೇಶ್ ಎಂಬುವವರು ಬಳ್ಳಾರಿ ಡಿಸಿ ಪವನ್​ ಕುಮಾರ್​ಗೆ ಮೆಸೇಜ್ ಹಾಕಿದ್ದರು. ವಾರ್ನಿಂಗ್ ಮೆಸೇಜ್ ಮಾಡಿದ್ದ ವ್ಯಕ್ತಿಗೆ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡಿದ್ದು, ತರಾಟೆ ಆಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಳೂರು ನಿವಾಸಿ ಅಮರೇಶ್ ಗ್ರಾಮಕ್ಕೆ ನುಗ್ಗಿದ್ದ ಮೊಸಳೆಯನ್ನು ಸೆರೆ ಹಿಡಿಯಬೇಕು. ಇಲ್ಲದಿದ್ದರೆ ಕೇಸ್ ಹಾಕುತ್ತೇನೆ ಅಂತ ಬಳ್ಳಾರಿ ಡಿಸಿಗೆ ವಾರ್ನಿಂಗ್ ಮೆಜೇಜ್ ಹಾಕಿದ್ದರು. ಬಳಿಕ ಕರೆ ಮಾಡಿದಾಗ ಅಮರೇಶ್​ಗೆ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಚ್ಚಗೆ ಮಲಗಿತ್ತು ಮೊಸಳೆ ರಾಜ್ಯದಲ್ಲಿ ಸದ್ಯ ರೈತರು ಫುಲ್ ಬ್ಯುಸಿ ಆಗಿದ್ದಾರೆ. ಮಳೆ ಸ್ಪಲ್ಪ ಮಟ್ಟಿಗೆ ಕಡಿಮೆಯಾಗುತ್ತಿದ್ದಂತೆ ರೈತರು ಭತ್ತದ ಕಟಾವಿಗೆ ಮುಂದಾಗಿದ್ದಾರೆ. ಮಳೆಯಿಂದ ಪಾರಾದ ಅಷ್ಟೊ ಇಷ್ಟೋ ಭತ್ತವನ್ನಾದರೂ ಕಟಾವು ಮಾಡೋಣ ಅಂತ ರೈತರು ತಮ್ಮ ಕೆಲಸದಲ್ಲಿ ತೊಡಗಿದ್ದಾರೆ. ಈ ವೇಳೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಂದಿಹಳ್ಳಿಯ ಭತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರು ಗಾಬರಿಗೊಂಡಿದ್ದಾರೆ. ಕಾರಣ ಮೊಸಳೆ ಪ್ರತ್ಯಕ್ಷವಾಗಿದೆ.

ಮೊಸಳೆ ಭತ್ತದ ಗದ್ದೆಯಲ್ಲಿ ಬೆಚ್ಚಗೆ ಅಡಗಿ ಕುಳಿತಿತ್ತು. ಭತ್ತ ಕಟಾವು ಮಾಡುವ ವೇಳೆ ಮೊಸಳೆ ಕಂಡಿದೆ. ಕಟಾವು ಯಂತ್ರದ ಚಾಲಕ ಮೊಸಳೆಯನ್ನು ನೋಡಿ ಗಾಬರಿಗೊಂಡಿದ್ದಾನೆ. ಜನರನ್ನು ಕಂಡು ಮೊಸಳೆ ಕೂಡಾ ಸ್ವಲ್ಪ ಸಮಯ ಗಾಬರಿಯಾಗಿತ್ತು. ನಂತರ ಮೊಸಳೆ ಕಂಡು ಬೆಚ್ಚಿಬಿದ್ದ ರೈತರು ಮೊಸಳೆಯನ್ನು ನದಿಯತ್ತ ಓಡಿಸಿದರು.

ಇದನ್ನೂ ಓದಿ

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ಹಿನ್ನೆಲೆ; ರಸ್ತೆ ಬದಿಯಲ್ಲಿದ್ದ ಮಸೀದಿಗೆ ಕೇಸರಿ ಬಣ್ಣದಿಂದ ಪೇಂಟಿಂಗ್​​ !

ಬೀಜಿಂಗ್​ ಚಳಿಗಾಲದ ಒಲಿಂಪಿಕ್ಸ್​ಗೆ ಆಸ್ಟ್ರೇಲಿಯಾದಿಂದಲೂ ರಾಜತಾಂತ್ರಿಕ ಬಹಿಷ್ಕಾರ; ಕ್ರೀಡಾಪಟುಗಳಿಗೆ ಇಲ್ಲ ನಿರ್ಬಂಧ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್