AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ರಾಜ್ಯೋತ್ಸವ: ನವೆಂಬರ್ 1 ರಿಂದ ಎಲ್ಲ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಸಿನಿಮಾಗಳು ಕಡ್ಡಾಯ!

Kannada Rajyotsava: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬಳ್ಳಾರಿಯಲ್ಲಿ ನವೆಂಬರ್ 1ರಿಂದ 7ರವರೆಗೆ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಸಿನಿಮಾಗಳನ್ನು ಪ್ರದರ್ಶಿಸುವಂತೆ ಜಿಲ್ಲಾಡಳಿತ ಆದೇಶಿಸಿದೆ. ನಿರ್ದೇಶನ ಪಾಲಿಸದ ಹಾಲ್‌ಗಳಿಗೆ ಪರವಾನಿಗೆ ನವೀಕರಣ ನೀಡುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಮುಹಮ್ಮದ್ ಎನ್. ಝುಬೇರ್ ಎಚ್ಚರಿಸಿದ್ದಾರೆ.

ಕನ್ನಡ ರಾಜ್ಯೋತ್ಸವ: ನವೆಂಬರ್ 1 ರಿಂದ ಎಲ್ಲ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಸಿನಿಮಾಗಳು ಕಡ್ಡಾಯ!
ಬಳ್ಳಾರಿಯ ಚಿತ್ರಮಂದಿರಗಳಲ್ಲಿ 1 ವಾರ ಕನ್ನಡ ಸಿನೆಮಾ ಪ್ರದರ್ಶನ ಕಡ್ಡಾಯ
ಭಾವನಾ ಹೆಗಡೆ
|

Updated on:Oct 31, 2025 | 8:54 AM

Share

ಬಳ್ಳಾರಿ, ಅಕ್ಟೋಬರ್ 31: ಕನ್ನಡ ರಾಜ್ಯೋತ್ಸವದ (Kannada Rajyotsava) ಸಂಭ್ರಮದ ಭಾಗವಾಗಿ, ಜಿಲ್ಲೆಯಲ್ಲಿ ಇರುವ ಎಲ್ಲಾ ಶಾಶ್ವತ, ಅರೆ-ಶಾಶ್ವತ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳು ಸೇರಿದಂತೆ ವಿಡಿಯೋ ಚಿತ್ರಮಂದಿರಗಳಲ್ಲೂ ನವೆಂಬರ್ 1ರಿಂದ 7ರವರೆಗೆ ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸುವಂತೆ ಜಿಲ್ಲಾಡಳಿತ ಸೂಚಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಮುಹಮ್ಮದ್ ಎನ್. ಝುಬೇರ್ ತಿಳಿಸಿದ್ದಾರೆ.

ನಿಗದಿತ ಅವಧಿಯಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ಕೈಗೊಳ್ಳದ ಚಿತ್ರಮಂದಿರಗಳಿಗೆ ಪರವಾನಿಗೆ ನವೀಕರಣ ಮಾಡಲಾಗುವುದಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಚಿತ್ರಮಂದಿರ ಕಟ್ಟಡಗಳಲ್ಲಿ ಕಡ್ಡಾಯವಾಗಿ ದೀಪಾಲಂಕಾರ ಮಾಡಬೇಕೆಂಬ ನಿರ್ದೇಶನವನ್ನೂ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:54 am, Fri, 31 October 25

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ