ಜನಾರ್ದನ ರೆಡ್ಡಿ ಹುಟ್ಟುಹಬ್ಬ: ಅಭಿಮಾನಿಗಳಿಂದ 55 ಬೆಳ್ಳಿ -55 ಬಂಗಾರದ ನಾಣ್ಯಗಳಿಂದ ತುಲಾಭಾರ, ಕೊವಿಡ್ ರೂಲ್ಸ್ ಬ್ರೇಕ್

ಹುಟ್ಟು ಹಬ್ಬ ಹಿನ್ನಲೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ಆಗಮಿಸಿದ್ದು ಈ ವೇಳೆ ನೂಕು ನುಗ್ಗಲು ಕಂಡು ಬಂದಿದೆ. ಅಲ್ಲದೆ ಆಪ್ತ ಗೆಳೆಯನ ಹುಟ್ಟಹಬ್ಬಕ್ಕೆ ಸಚಿವ ಬಿ.ಶ್ರೀರಾಮುಲು ಕೂಡ ಮಾಸ್ಕ್ ಧರಿಸದೆ ದೇವಾಲಯಕ್ಕೆ ಆಗಮಿಸಿದ್ದಾರೆ.

ಜನಾರ್ದನ ರೆಡ್ಡಿ ಹುಟ್ಟುಹಬ್ಬ: ಅಭಿಮಾನಿಗಳಿಂದ 55 ಬೆಳ್ಳಿ -55 ಬಂಗಾರದ ನಾಣ್ಯಗಳಿಂದ ತುಲಾಭಾರ, ಕೊವಿಡ್ ರೂಲ್ಸ್ ಬ್ರೇಕ್
ಜನಾರ್ದನ ರೆಡ್ಡಿ
Follow us
TV9 Web
| Updated By: ಆಯೇಷಾ ಬಾನು

Updated on: Jan 11, 2022 | 12:09 PM

ಬಳ್ಳಾರಿ: ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ(Janardhan Reddy) ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಳ್ಳಾರಿಯಲ್ಲಿ ಕುಟುಂಬಸ್ಥರೊಂದಿಗೆ ಸೇರಿ ಅದ್ಧೂರಿಯಾಗಿ ಹುಟ್ಟು ಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಜನಾರ್ದನರೆಡ್ಡಿ ಹುಟ್ಟುಹಬ್ಬದಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಆಗಿದೆ.

ಹುಟ್ಟು ಹಬ್ಬ ಹಿನ್ನಲೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ಆಗಮಿಸಿದ್ದು ಈ ವೇಳೆ ನೂಕು ನುಗ್ಗಲು ಕಂಡು ಬಂದಿದೆ. ಅಲ್ಲದೆ ಆಪ್ತ ಗೆಳೆಯನ ಹುಟ್ಟಹಬ್ಬಕ್ಕೆ ಸಚಿವ ಬಿ.ಶ್ರೀರಾಮುಲು ಕೂಡ ಮಾಸ್ಕ್ ಧರಿಸದೆ ದೇವಾಲಯಕ್ಕೆ ಆಗಮಿಸಿದ್ದಾರೆ. ಅಭಿಮಾನಿಗಳು ಮಾಜಿ ಸಚಿವ ರೆಡ್ಡಿಗೆ 55 ಬೆಳ್ಳಿ ನಾಣ್ಯ, 55 ಬಂಗಾರದ ನಾಣ್ಯಗಳಿಂದ ತುಲಾಭಾರ ನೆರವೇರಿಸಿದ್ದಾರೆ.

ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಬಳ್ಳಾರಿಗೆ ತೆರಳಲು ಸರ್ವೋಚ್ಛ ನ್ಯಾಯಾಲಯ (Supreme Court) ಷರತ್ತುಬದ್ಧ ಅನುಮತಿ ನೀಡಿದೆ. ಇಂದು ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬಸ್ಥರು ಮತ್ತು ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ಆದ್ರೆ ಹುಟ್ಟುಹಬ್ಬಕ್ಕೆ ಶುಭಾಶಯ ಹೇಳಲು ಬಂದಿರುವ  ಕೆಲ ಅಭಿಮಾನಿಗಳು ಮಾಸ್ ಧರಿಸದೆ ಅಂತರ ಕಾಪಾಡದೇ ಕೊರೊನಾ ರೂಲ್ಸ್ ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ: ಬಣ್ಣದ ಲೋಕಕ್ಕೆ ಜನಾರ್ದನ ರೆಡ್ಡಿ ಮಗ ಕಿರೀಟಿ ರೆಡ್ಡಿ ಪ್ರವೇಶ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು