ಬಳ್ಳಾರಿ: ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತುಭೂಸ್ಪರ್ಶ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಸಂಡೂರು ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್​ ಏರ್​​ಪೋರ್ಟ್​ನಲ್ಲಿ ತುರ್ತುಭೂಸ್ಪರ್ಶವಾಗಿದೆ.

ಬಳ್ಳಾರಿ: ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತುಭೂಸ್ಪರ್ಶ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 11, 2022 | 6:44 PM

ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ (Helicopter) ಸಂಡೂರು ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್​ ಏರ್​​ಪೋರ್ಟ್​ನಲ್ಲಿ ತುರ್ತುಭೂಸ್ಪರ್ಶವಾಗಿದೆ. ಸಿಎಂ ಬೊಮ್ಮಾಯಿ ರಾಯಚೂರಿನಿಂದ ಹೊಸಪೇಟೆಗೆ ಆಗಮಿಸುತ್ತಿದ್ದರು. ಹೆಲಿಕಾಪ್ಟರ್ ಬಳ್ಳಾರಿಯ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ​ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆ ಹೆಲಿಕಾಪ್ಟರ್ ತುರ್ತುಭೂಸ್ಪರ್ಶ ಮಾಡಲಾಗಿದೆ. ಹೀಗಾಗಿ ಎಸ್ಕಾರ್ಟ್ ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಅವರನ್ನು ಕರೆತರಲು ತೆರಳಿದ್ದಾರೆ. ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ರಾತ್ರಿ ಕಮಲಾಪುರದ ಈವಲ್​ ಬ್ಯಾಕ್​​ ಹೋಟೆಲ್​ನಲ್ಲಿ ​ವಾಸ್ತವ್ಯ ಹೂಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?