Hampi Kannada University: ಡಾ.ಮಂಜುನಾಥ್, ಹಿರಿಯ ಸಾಹಿತಿ ಜಿ.ಕೃಷ್ಣಪ್ಪ, ಲೇಖಕ ಎಸ್​​.ಷಡಕ್ಷರಿಗೆ ನಾಡೋಜ ಗೌರವ

ಹಂಪಿ ಕನ್ನಡ ವಿವಿಯಿಂದ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್​.ಮಂಜುನಾಥ್, ಹಿರಿಯ ಸಾಹಿತಿ ಜಿ.ಕೃಷ್ಣಪ್ಪ, ಲೇಖಕ ಎಸ್​​.ಷಡಕ್ಷರಿಗೆ ನಾಡೋಜ ನೀಡಿ ಗೌರವಿಸಿದೆ.

Hampi Kannada University: ಡಾ.ಮಂಜುನಾಥ್, ಹಿರಿಯ ಸಾಹಿತಿ ಜಿ.ಕೃಷ್ಣಪ್ಪ, ಲೇಖಕ ಎಸ್​​.ಷಡಕ್ಷರಿಗೆ ನಾಡೋಜ ಗೌರವ
ಹಂಪಿ ಕನ್ನಡ ವಿಶ್ವವಿದ್ಯಾಲಯ
Follow us
TV9 Web
| Updated By: ಆಯೇಷಾ ಬಾನು

Updated on:Dec 06, 2022 | 9:40 AM

ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ(Hampi Kannada University) ನೀಡಲಾಗುವ ಪ್ರತಿಷ್ಠಿತ ನಾಡೋಜ ಗೌರವ(Nadoja Award) ಪದವಿ ಈ ಬಾರಿ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್(Dr CN Manjunath), ಹಿರಿಯ ಸಾಹಿತಿ ಕೃಷ್ಣಪ್ಪ ಜಿ(Krishnappa G). ಹಾಗೂ ಲೇಖಕ ಎಸ್. ಷಡಕ್ಷರಿ(S Shadakshari) ಅವರಿಗೆ ಒಲಿದಿದೆ.

ಕನ್ನಡ ವಿಶ್ವವಿದ್ಯಾಲಯದಲ್ಲಿ ಡಿ.8 ರಂದು ಆಯೋಜಿಸಿರುವ ‘ನುಡಿಹಬ್ಬ’ (ಘಟಿಕೋತ್ಸವ)ದಲ್ಲಿ ಮೂವರು ಗಣ್ಯರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ನಾಡೋಜ ಪ್ರದಾನ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಶ್ವತ್ಥನಾರಾಯಣ ಅವರು ಡಿ.ಲಿಟ್ ಹಾಗೂ ಪಿಎಚ್.ಡಿ ಪದವಿ ಪ್ರದಾನ ಮಾಡಲಿದ್ದು, ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ ಘಟಿಕೋತ್ಸವ ಭಾಷಣ ಮಾಡುವರು.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ 2 ಕೋಟಿ ರೂ. ಬಿಡುಗಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾಸನ ಮೂಲದ ಡಾ.ಸಿ.ಎನ್. ಮಂಜುನಾಥ್ ಅವರಿಗೆ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ, ಸಾಹಿತ್ಯ ಕೃಷಿಯನ್ನು ಗುರುತಿಸಿ ಬೆಂಗಳೂರಿನ ಕೃಷ್ಣಪ್ಪ ಜಿ. ಅವರಿಗೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ತುಳವನೂರು ಗ್ರಾಮದ ಎಸ್. ಷಡಕ್ಷರಿ ಅವರಿಗೆ ಸಾಹಿತ್ಯ ಮತ್ತು ಸಮಾಜ ಸೇವೆಯನ್ನು ಗುರುತಿಸಿ ನಾಡೋಜಾ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ಆಹ್ವಾನ ಪತ್ರಿಕೆಯಲ್ಲಿ ತಿಳಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:40 am, Tue, 6 December 22

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ