AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂದಾಲ್ ಪ್ರತಿದಿನ ಉತ್ಪಾದಿಸುವ 1000 ಮೆಟ್ರಿಕ್ ಟನ್ ಆಕ್ಸಿಜನ್​ನಲ್ಲಿ 650 ಮೆಟ್ರಿಕ್ ಟನ್ ರಾಜ್ಯಕ್ಕೆ: ಸಚಿವ ಜಗದೀಶ್ ಶೆಟ್ಟರ್

Jinadal Oxygen Plants: ಕೇಂದ್ರದಿಂದ ನಿತ್ಯ 1,200 ಮೆಟ್ರಿಕ್ ಟನ್ ಆಕ್ಸಿಜನ್ ಕರ್ನಾಟಕಕ್ಕೆ ಲಭಿಸುತ್ತಿದೆ. ಇನ್ನೂ ಹೆಚ್ಚಿನ ಆಕ್ಸಿಜನ್ ಅಗತ್ಯ ಇರುವುದರಿಂದ ಪ್ರತಿದಿನ 1,700 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದ್ದೇವೆ ಎಂದು ಅವರು ಮಾಧ್ಯಮಗಳಿಗೆ ವಿವರಿಸಿದರು.

ಜಿಂದಾಲ್ ಪ್ರತಿದಿನ ಉತ್ಪಾದಿಸುವ 1000 ಮೆಟ್ರಿಕ್ ಟನ್ ಆಕ್ಸಿಜನ್​ನಲ್ಲಿ 650 ಮೆಟ್ರಿಕ್ ಟನ್ ರಾಜ್ಯಕ್ಕೆ: ಸಚಿವ ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್ (ಸಂಗ್ರಹ ಚಿತ್ರ)
guruganesh bhat
|

Updated on:May 08, 2021 | 4:32 PM

Share

ಬಳ್ಳಾರಿ: ಜಿಂದಾಲ್ ಆಕ್ಸಿಜನ್ ಉತ್ಪಾದನೆ ಘಟಕಗಳಲ್ಲಿ ಪ್ರತಿನಿತ್ಯ 1,000 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆಯಾಗುತ್ತಿದೆ. ಇದರಲ್ಲಿ 650 ಮೆಟ್ರಿಕ್ ಟನ್ ಆಕ್ಸಿಜನ್​ನ್ನು ರಾಜ್ಯಕ್ಕೆ ನೀಡುತ್ತಿದ್ದಾರೆ. ಇನ್ನೂ ಹೆಚ್ಚು ಆಕ್ಸಿಜನ್ ಉತ್ಪಾದನೆಗೆ ಸೂಚನೆ ನೀಡಿದ್ದೇನೆ ಎಂದು ಬಳ್ಳಾರಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ರಾಜ್ಯದಲ್ಲಿ ದುರಸ್ತಿಯಲ್ಲಿರುವ ಆಕ್ಸಿಜನ್ ಉತ್ಪಾದನಾ ಘಟಕಗಳು ಪುನಾರಂಭಗೊಳ್ಳಲಿವೆ. ಕೇಂದ್ರದಿಂದ ನಿತ್ಯ 1,200 ಮೆಟ್ರಿಕ್ ಟನ್ ಆಕ್ಸಿಜನ್ ಕರ್ನಾಟಕಕ್ಕೆ ಲಭಿಸುತ್ತಿದೆ. ಇನ್ನೂ ಹೆಚ್ಚಿನ ಆಕ್ಸಿಜನ್ ಅಗತ್ಯ ಇರುವುದರಿಂದ ಪ್ರತಿದಿನ 1,700 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದ್ದೇವೆ ಎಂದು ಅವರು ಮಾಧ್ಯಮಗಳಿಗೆ ವಿವರಿಸಿದರು.

ಜಿಂದಾಲ್ ಕಂಪನಿ ಒಂದು ಸಾವಿರ ಆಕ್ಸಿಜನ್ ಬೆಡ್ ಸಿದ್ದಗೊಳಿಸಿರುವುದು ಉತ್ತಮ ಬೆಳವಣಿಗೆ. ಇದರಿಂದ ಕೊರೊನಾ ಸೋಂಕಿತರಿಗೆ ತುಂಬಾ ಅನುಕೂಲವಾಗಲಿದೆ ಎಂದು ಸಹ ಸಚಿವರು ಹೇಳಿದರು.

ಇದನ್ನೂ ಓದಿ: ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ 

ಕೊವಿಡ್ 3ನೇ ಅಲೆ ಎದುರಿಸಲು ಮುಂಬೈ ಸಜ್ಜು, ಏನಿದರ ಗುಟ್ಟು?

(Jindal company produce 1000 metric tonnes of oxygen per day 650 metric tonnes is available to Karnataka says Minister Jagadish Shettar)

Published On - 4:31 pm, Sat, 8 May 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ