AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi: ವಿಶ್ವ ಪರಂಪರೆಯ ತಾಣವಾದ ವಿಜಯನಗರ ಸಾಮ್ರಾಜ್ಯದ ಮೇಲೆ ಕಣ್ಣಿಟ್ಟ ಜಿಯೋ! ಹಂಪಿಯಲ್ಲಿನ್ನು ನೈಜ 4G ಡಿಜಿಟಲ್ ಲೈಫ್‌!

Jio True 4G Digital Life: ಜಿಯೋ ಇತ್ತೀಚೆಗೆ ವಿಶ್ವಪ್ರಸಿದ್ಧ ಹಂಪಿಯನ್ನು ಟ್ರೂ 4G ಡಿಜಿಟಲ್ ಲೈಫ್‌ಗೆ ಪರಿಚಯಿಸಿದ್ದು ಎಲ್ಲಾ ಪ್ರವಾಸಿಗರಿಗೆ ಡಿಜಿಟಲ್ ಸಂಪರ್ಕವನ್ನು ಪಡೆಯಲು ಪ್ರೇರೇಪಣೆ ನೀಡುತ್ತಿದೆ. ಸ್ಥಳೀಯ ಜನ ಈ ಸೇವೆಯಿಂದ ಸಂಭ್ರಮಿಸುವಂತಾಗಿದೆ. ನೆಟ್‌ವರ್ಕ್‌ ಲಭ್ಯತೆಗಾಗಿ ಪ್ರತಿದಿನ ಹಲವು ಕಿಲೋ ಮೀಟರ್‌ ದೂರ ಪ್ರಯಾಣಿಸದೆಯೇ ತಮ್ಮ ಶಿಕ್ಷಣವನ್ನು ಮುಂದುವರಿಸಲು ಮತ್ತು ಯುವಜನತೆಗೆ ಸುರಕ್ಷಿತ ವಾತಾವರಣ ಕಲ್ಪಿಸುತ್ತಿದೆ

Hampi: ವಿಶ್ವ ಪರಂಪರೆಯ ತಾಣವಾದ ವಿಜಯನಗರ ಸಾಮ್ರಾಜ್ಯದ  ಮೇಲೆ ಕಣ್ಣಿಟ್ಟ ಜಿಯೋ!  ಹಂಪಿಯಲ್ಲಿನ್ನು ನೈಜ 4G ಡಿಜಿಟಲ್ ಲೈಫ್‌!
ವಿಶ್ವ ಪರಂಪರೆಯ ತಾಣವಾದ ವಿಜಯನಗರ ಸಾಮ್ರಾಜ್ಯದ ಮೇಲೆ ಕಣ್ಣಿಟ್ಟ ಜಿಯೋ! ಹಂಪಿಯಲ್ಲಿನ್ನು ನೈಜ 4G ಡಿಜಿಟಲ್ ಲೈಫ್‌!
TV9 Web
| Updated By: ಸಾಧು ಶ್ರೀನಾಥ್​|

Updated on: Mar 18, 2022 | 1:43 PM

Share

ಬಳ್ಳಾರಿ: ಜಿಯೋ ಅಂತರ್ಜಾಲ ಸಂಪರ್ಕ ಡಿಜಿಟಲ್ ಇಂಡಿಯಾಗೆ ಅಗತ್ಯವಿರುವ ವೇಗವರ್ಧಕ ಶಕ್ತಿ. ತನ್ನ ಸೇವೆಗಳನ್ನು ಆರಂಭಿಸಿದ ದಿನದಿಂದಲೇ ಜಿಯೋ ಡಿಜಿಟಲ್ ಕ್ರಾಂತಿಯನ್ನು ಉಂಟುಮಾಡಿದೆ. ಪ್ರತಿ ಭಾರತೀಯನಿಗೂ ಅಂತರ್ಜಾಲ ಡೇಟಾ ಕೈಗೆಟಕುವಂತೆ ಮಾಡಿದೆ. ಈ ಡಿಜಿಟಲ್ ಕ್ರಾಂತಿಯು ದೇಶದ ದೂರದ ಪ್ರದೇಶಗಳಿಗೂ ಪ್ರವೇಶಿಸುತ್ತಿದೆ. ಹೌದು ವಿಶ್ವ ಪರಂಪರೆಯ ತಾಣವಾದ ವಿಜಯನಗರ ಸಾಮ್ರಾಜ್ಯದ ಮೇಲೆ (Hampi Vijayanagara) ಕಣ್ಣಿಟ್ಟ ಜಿಯೋ, ಹಂಪಿಯಲ್ಲಿ 4G ಡಿಜಿಟಲ್ ಲೈಫ್‌ (Jio True 4G Digital Life) ಸಂಭ್ರಮ ತೆರೆದಿಟ್ಟಿದೆ! ಯುನೆಸ್ಕೋ ವಿಶ್ವ ಪರಂಪರೆಯ ತಾಣ ಮತ್ತು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪಿ, ಅಂತಾರಾಷ್ಟ್ರೀಯ ಪ್ರವಾಸಿಗರಿಗೂ ನೆಚ್ಚಿನ ಐತಿಹಾಸಿಕ ತಾಣ. ಜಿಯೋ ಇತ್ತೀಚೆಗೆ ವಿಶ್ವಪ್ರಸಿದ್ಧ ಹಂಪಿಯನ್ನು ಟ್ರೂ 4G ಡಿಜಿಟಲ್ ಲೈಫ್‌ಗೆ ಪರಿಚಯಿಸಿದ್ದು ಎಲ್ಲಾ ಪ್ರವಾಸಿಗರಿಗೆ ಡಿಜಿಟಲ್ ಸಂಪರ್ಕವನ್ನು ಪಡೆಯಲು ಪ್ರೇರೇಪಣೆ ನೀಡುತ್ತಿದೆ. ಸ್ಥಳೀಯ ಜನ ಈ ಸೇವೆಯಿಂದ ಸಂಭ್ರಮಿಸುವಂತಾಗಿದೆ. ನೆಟ್‌ವರ್ಕ್‌ ಲಭ್ಯತೆಗಾಗಿ ಪ್ರತಿದಿನ ಹಲವು ಕಿಲೋ ಮೀಟರ್‌ ದೂರ ಪ್ರಯಾಣಿಸದೆಯೇ ತಮ್ಮ ಶಿಕ್ಷಣವನ್ನು ಮುಂದುವರಿಸಲು ಮತ್ತು ಯುವಜನತೆ ಸುರಕ್ಷಿತ ವಾತಾವರಣದಲ್ಲಿ ಮನೆಯಿಂದಲೇ ಕೆಲಸ ಮಾಡಲು ಸಾಧ್ಯವಾಗುತ್ತಿದೆ ಎಂದು ಪೋಷಕರು ಜಿಯೋಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ Jio ಕೊಡುಗೆಗಳ ಗುಚ್ಛವನ್ನೇ ನೀಡುತ್ತಿದೆ, Jio ಡಿಜಿಟಲ್ ಲೈಫ್ ರಾಜ್ಯದ ಚಂದಾದಾರರಿಗೆ ಹಲವಾರು ಪ್ರಯೋಜನಗಳನ್ನು ನೀಡುತ್ತಿದೆ. ಅವು ಹೀಗಿವೆ:

  1. ಜಿಯೋ ಮೂಲಕ ಕರ್ನಾಟಕದಾದ್ಯಂತ ತಡೆರಹಿತ ಜಾಲ ಸಂಪರ್ಕ, ಸದೃಢವಾದ ಮತ್ತು ವ್ಯಾಪಕವಾದ 4G ನೆಟ್‌ವರ್ಕ್
  2. ಜಿಯೋದ ಅನಿಯಮಿತ ಕರೆ ಮತ್ತು ಡೇಟಾ ಪ್ರಯೋಜನಗಳು
  3. JioTV (ಪ್ರಯಾಣದ ಸಮಯದಲ್ಲಿ ಹೆಚ್ಚು ಜನಪ್ರಿಯಯತೆ ಸಾಧಿಸಿರುವ, ಕ್ಯಾಚ್-ಅಪ್ ಟಿವಿ ಅಪ್ಲಿಕೇಶನ್), JioCinema ಮತ್ತು ಇನ್ನಿತರ ವಿಷಯಗಳನ್ನುಒಳಗೊಂಡಿರುವ Jio ಪ್ರೀಮಿಯಂ ಅಪ್ಲಿಕೇಶನ್‌ಗಳು ಲಭ್ಯ
  4. ಕರ್ನಾಟಕದಾದ್ಯಂತ ಜಿಯೋ ಸಿಮ್‌ಗಳು ಸುಲಭವಾಗಿ ಲಭ್ಯ
  5. ಸರಳ ಮತ್ತು ಅನುಕೂಲಕರ ಆನ್‌ಬೋರ್ಡಿಂಗ್ ಅನುಭವ

ಗ್ರಾಹಕರ ತೃಪ್ತಿ ಜಿಯೋ ಅನುಭವದ ಮೂಲಾಧಾರವಾಗಿದೆ. ಈ ಮುಂದಾಳತ್ವವು ಜಿಯೋ ತನ್ನ ದೃಢವಾದ ನೆಟ್‌ವರ್ಕ್ ಮತ್ತು ಜಿಲ್ಲೆಯಾದ್ಯಂತ ವ್ಯಾಪಕವಾದ ಲಭ್ಯತೆಯ ಮೂಲಕ ಹಂಪಿ ನಿವಾಸಿಗಳಿಗೆ ಸರ್ವತ್ರ ಮತ್ತು ತಡೆರಹಿತ ಅನುಭವ ನೀಡುವುದನ್ನು ಮುಂದುವರಿಸುತ್ತಿದೆ. ಹಂಪಿಯ ನಿವಾಸಿಗಳು ಈಗ ಜಿಯೋ ಡಿಜಿಟಲ್ ಲೈಫ್ ಅನ್ನು ಇನ್ನಷ್ಟು ಅನುಕೂಲಕರವಾಗಿ ಅನುಭವಿಸಬಹುದು ಮತ್ತು ಜಿಯೋದ ಕೈಗೆಟುಕುವ ದರದ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು. ಚಂದಾದಾರರು ತಮ್ಮ ಡಿಜಿಟಲ್ ಅಗತ್ಯಗಳಿಗೆ ಸರಿಹೊಂದುವಂತೆ ಹಲವು ಟ್ಯಾರಿಫ್ ಪ್ಲಾನ್ ಆಯ್ಕೆ ಮಾಡಿಕೊಳ್ಳಬಹುದು.

ಇದನ್ನೂ ಓದಿ: Kashi, Varanasi: ಕಾಶಿಗೆ ಹೋದಾಗ ಇಷ್ಟವಾದುದನ್ನು ಬಿಟ್ಟು ಬರುವುದರ ಒಳಮರ್ಮ ಏನು? ಇದನ್ನೂ ಓದಿ: ನಾವು ದೇವರ ವಿಗ್ರಹಗಳಿಗೆ ಸಲ್ಲಿಸುವ ಪೂಜೆ, ನಿಜವಾಗಿಯೂ ದೇವರಿಗೆ ತಲುಪುತ್ತದೆಯೇ? ಮಾರ್ಮಿಕ ಉತ್ತರ ಇಲ್ಲಿದೆ!

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!