KSRTC ಬಸ್ನ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ಬಳ್ಳಾರಿ: KSRTC ಬಸ್ ಹಿಂಬದಿ ಚಕ್ರಕ್ಕೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಪೇಟೆ ನಗರದ ಶಾನ್ ಭೋಗ್ ವೃತ್ತದಲ್ಲಿ ನಡೆದಿದೆ. 32 ವರ್ಷದ ವೀರಾರೆಡ್ಡಿ ಬಸ್ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಸಂಡೂರು ತಾಲೂಕಿನ ತೋರಣಗಲ್ಲು ನಿವಾಸಿಯಾಗಿರುವ ವೀರಾರೆಡ್ಡಿ ಬಸ್ ಚಕ್ರಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಹೊಸಪೇಟೆ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Updated on: Dec 27, 2019 | 8:50 PM
ಬಳ್ಳಾರಿ: KSRTC ಬಸ್ ಹಿಂಬದಿ ಚಕ್ರಕ್ಕೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಪೇಟೆ ನಗರದ ಶಾನ್ ಭೋಗ್ ವೃತ್ತದಲ್ಲಿ ನಡೆದಿದೆ. 32 ವರ್ಷದ ವೀರಾರೆಡ್ಡಿ ಬಸ್ಗೆ ಸಿಲುಕಿ ಸಾವನ್ನಪ್ಪಿದ್ದಾನೆ.
ಸಂಡೂರು ತಾಲೂಕಿನ ತೋರಣಗಲ್ಲು ನಿವಾಸಿಯಾಗಿರುವ ವೀರಾರೆಡ್ಡಿ ಬಸ್ ಚಕ್ರಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಹೊಸಪೇಟೆ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್ ನ್ಯೂಸ್ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಲ್ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು. ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು