AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!

ಬಳ್ಳಾರಿ: ಸೀರೆ ಕಳ್ಳಿಯರ ಖರ್ತಾನಕ್ ಗ್ಯಾಂಗ್ ಬಳ್ಳಾರಿಯಲ್ಲಿ (Bellary) ಕಾರ್ಯಗತವಾಗಿದೆ. ಸೀರೆ ಖರೀದಿ ಹೆಸರಿನಲ್ಲಿ ಬೆಲೆ ಬಾಳುವ ಸೀರೆ ಕಳ್ಳತನ ಮಾಡೋ ಗ್ಯಾಂಗ್ ನ ಕೃತ್ಯ (Shop Lift) ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳೇ ಈ ಕಳ್ಳಿಯರ ಟಾರ್ಗೆಟ್ ಎಂಬುದು ಗಮನಾರ್ಹ. ಕದ್ದ ರೇಷ್ಮೆ ಸೀರೆಗಳನ್ನ (Saree Theft) ಒಳು ಉಡುಪುಗಳಲ್ಲಿ ಮುಚ್ಚಿಟ್ಟುಕೊಳ್ಳುವ ಕೃತ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ವಿಜಯಶ್ರೀ ಸ್ಯಾರಿ ಸೆಂಟರ್ ನಲ್ಲಿ ಈ […]

ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!
ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!
TV9 Web
| Updated By: ಸಾಧು ಶ್ರೀನಾಥ್​|

Updated on: Jul 20, 2022 | 3:59 PM

Share

ಬಳ್ಳಾರಿ: ಸೀರೆ ಕಳ್ಳಿಯರ ಖರ್ತಾನಕ್ ಗ್ಯಾಂಗ್ ಬಳ್ಳಾರಿಯಲ್ಲಿ (Bellary) ಕಾರ್ಯಗತವಾಗಿದೆ. ಸೀರೆ ಖರೀದಿ ಹೆಸರಿನಲ್ಲಿ ಬೆಲೆ ಬಾಳುವ ಸೀರೆ ಕಳ್ಳತನ ಮಾಡೋ ಗ್ಯಾಂಗ್ ನ ಕೃತ್ಯ (Shop Lift) ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳೇ ಈ ಕಳ್ಳಿಯರ ಟಾರ್ಗೆಟ್ ಎಂಬುದು ಗಮನಾರ್ಹ. ಕದ್ದ ರೇಷ್ಮೆ ಸೀರೆಗಳನ್ನ (Saree Theft) ಒಳು ಉಡುಪುಗಳಲ್ಲಿ ಮುಚ್ಚಿಟ್ಟುಕೊಳ್ಳುವ ಕೃತ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ವಿಜಯಶ್ರೀ ಸ್ಯಾರಿ ಸೆಂಟರ್ ನಲ್ಲಿ ಈ ಕೃತ್ಯ ನಡೆದಿದೆ. ಇಬ್ಬರು ಕಳ್ಳಿಯರು ಹಾಗೂ ಪುರುಷನೊಬ್ಬ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳ ಕಳ್ಳತನಕ್ಕೆ ಕೈಹಾಕಿರುವುದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.

Saree thieves in bellary gandhi nagar

ಇಬ್ಬರು ಕಳ್ಳಿಯರು ಹಾಗೂ ಪುರುಷನೊಬ್ಬ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳ ಕಳ್ಳತನಕ್ಕೆ ಕೈಹಾಕಿರುವುದು, ಸಿಸಿಟಿವಿಯಲ್ಲಿ ಸೆರೆಯಾಗಿದೆ

ಈ ಖರ್ತಾನಕ್ ಕಳ್ಳಿಯರು ಅಂಗಡಿಯವರ ಗಮನ ಬೇರೆಡೆ ಸೆಳೆದು ಸೀರೆ ಲಪಟಾಯಿಸಿದ್ದಾರೆ. ಅನುಮಾನಗೊಂಡ ಅಂಗಡಿಯವರಿಂದ ಸೀರೇ ಸ್ಟಾಕ್ ಪರಿಶೀಲನೆ ಮಾಡುವಾಗ 10 ಸಾವಿರ ರೂಪಾಯಿ ಮೌಲ್ಯದ 26 ರೇಷ್ಮೆ ಸೀರೆಗಳು ಕಳ್ಳತನವಾಗಿರುವುದು ಪತ್ತೆಯಾಗಿದೆ. ಸೀರೆ ಅಂಗಡಿ ಮಾಲೀಕ ಕಲ್ಯಾಣಿ ಅವರು ಗಾಂಧಿನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸಿಸಿ ಕ್ಯಾಮರಾಗಳ ದೃಶ್ಯ ಆಧರಿಸಿ ಸೀರೆ ಕಳ್ಳತನ ಮಾಡೋ ಗ್ಯಾಂಗ್ ಗೆ ಪೊಲೀಸರು ಶೋಧ ನಡೆಸಿದ್ದಾರೆ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?