ಕೈಯಲ್ಲಿ ನಿಂಬೆಹಣ್ಣು ಹಿಡಿದು ಬಂದ ಸಿದ್ದರಾಮಯ್ಯ!

ಬಳ್ಳಾರಿ: ಪ್ರತೀ ಬಾರಿ ನಿಂಬೆ ಹಣ್ಣಿನ ಬಗ್ಗೆ ಮಾತಾಡಿದರೆ ಅದು ಪಕ್ಕಾ ಹೆಚ್.ಡಿ ರೇವಣ್ಣನೇ ಇರುತ್ತಾರೆ ಎಂದು ಭಾವಿಸ್ತೀವಿ. ಆದ್ರೆ ಈ ಬಾರಿ ರೇವಣ್ಣನವ್ರ ಆಪ್ತ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಯಲ್ಲಿ ನಿಂಬೆಹಣ್ಣು ಹಿಡಿದು ಪ್ರಚಾರಕ್ಕೆ ಬಂದಿದ್ದಾರೆ. ರೇವಣ್ಣ ಹಾದಿಯನ್ನ ಫಾಲೋ ಮಾಡ್ತಿದ್ದಾರಾ ಸಿದ್ದರಾಮಯ್ಯ ಎನ್ನುವಂತಾಗಿದೆ. ವಿಜಯನಗರ ಉಪಚುನಾವಣೆ ಹಿನ್ನೆಲೆ‌ ಬಳ್ಳಾರಿಯ ತೋರಣಗಲ್ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಇಂದು ಬಂದಿಳಿದರು. ಹೆಲಿಕಾಪ್ಟರ್ ನಿಂದ ಕೆಳಗಿಳಿಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕೈಯಲ್ಲಿ ನಿಂಬೆಹಣ್ಣು ಕಾಣಿಸಿದೆ. ಸಿದ್ದರಾಮಯ್ಯ ಇಂದು […]

ಕೈಯಲ್ಲಿ ನಿಂಬೆಹಣ್ಣು ಹಿಡಿದು ಬಂದ ಸಿದ್ದರಾಮಯ್ಯ!
ಸಾಧು ಶ್ರೀನಾಥ್​

Updated on: Nov 28, 2019 | 12:46 PM

ಬಳ್ಳಾರಿ: ಪ್ರತೀ ಬಾರಿ ನಿಂಬೆ ಹಣ್ಣಿನ ಬಗ್ಗೆ ಮಾತಾಡಿದರೆ ಅದು ಪಕ್ಕಾ ಹೆಚ್.ಡಿ ರೇವಣ್ಣನೇ ಇರುತ್ತಾರೆ ಎಂದು ಭಾವಿಸ್ತೀವಿ. ಆದ್ರೆ ಈ ಬಾರಿ ರೇವಣ್ಣನವ್ರ ಆಪ್ತ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಯಲ್ಲಿ ನಿಂಬೆಹಣ್ಣು ಹಿಡಿದು ಪ್ರಚಾರಕ್ಕೆ ಬಂದಿದ್ದಾರೆ. ರೇವಣ್ಣ ಹಾದಿಯನ್ನ ಫಾಲೋ ಮಾಡ್ತಿದ್ದಾರಾ ಸಿದ್ದರಾಮಯ್ಯ ಎನ್ನುವಂತಾಗಿದೆ.

ವಿಜಯನಗರ ಉಪಚುನಾವಣೆ ಹಿನ್ನೆಲೆ‌ ಬಳ್ಳಾರಿಯ ತೋರಣಗಲ್ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಇಂದು ಬಂದಿಳಿದರು. ಹೆಲಿಕಾಪ್ಟರ್ ನಿಂದ ಕೆಳಗಿಳಿಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕೈಯಲ್ಲಿ ನಿಂಬೆಹಣ್ಣು ಕಾಣಿಸಿದೆ. ಸಿದ್ದರಾಮಯ್ಯ ಇಂದು ಇಡೀ ದಿನ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ.

Published On - 12:40 pm, Thu, 28 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us