AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಪ್ರಯಾಣ ದರ ಹೆಚ್ಚಿಸಿ ಪ್ರಯಾಣಿಕರ ಮೇಲೆ ಹೊರೆ ಹಾಕುವುದಿಲ್ಲ: ಸಾರಿಗೆ ಸಚಿವ ಶ್ರೀರಾಮುಲು ಭರವಸೆ

ಇಂದಿರಾ ಕ್ಯಾಂಟೀನ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ್ದಾರೆ.

ಬಸ್ ಪ್ರಯಾಣ ದರ ಹೆಚ್ಚಿಸಿ ಪ್ರಯಾಣಿಕರ ಮೇಲೆ ಹೊರೆ ಹಾಕುವುದಿಲ್ಲ: ಸಾರಿಗೆ ಸಚಿವ ಶ್ರೀರಾಮುಲು ಭರವಸೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 14, 2021 | 3:02 PM

Share

ಬಳ್ಳಾರಿ: ಸಾರಿಗೆ ಪ್ರಯಾಣ ದರ ಹೆಚ್ಚಳ  ಮಾಡುವ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಬಳ್ಳಾರಿಯಲ್ಲಿ ಸಾರಿಗೆ ಖಾತೆ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು. ಪ್ರಯಾಣಿಕರಿಗೆ ಯಾವುದೇ ರೀತಿಯಾಗಿ ಹೊರೆ ಹಾಕುವುದಿಲ್ಲ. ಸದ್ಯಕ್ಕೆ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. 

ಆಗಸ್ಟ್​ 16ರಂದು ಸಚಿವ ಆನಂದ್​ ಸಿಂಗ್ ದೆಹಲಿಗೆ ತೆರಳಬಹುದು. ದೆಹಲಿಗೆ ತೆರಳಲು ಸಚಿವ ಆನಂದ್​ ಸಿಂಗ್​ಗೆ ಸಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಆನಂದ ಸಿಂಗ್ ಅಸಮಾಧಾನ ಶೀಘ್ರದಲ್ಲೇ ಶಮನವಾಗಲಿದೆ. ಇಂದಿರಾ ಕ್ಯಾಂಟೀನ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:  

ಹಿಂದಿನ ಅನುಭವಗಳ ಮೇಲೆ ಕೊವಿಡ್ ನಿರ್ವಹಣೆಗೆ ಗಮನವಹಿಸಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ 

ಭಾರತ ಮಹಿಳಾ ಹಾಕಿ ತಂಡದ ಕೋಚ್ ಕೊಡಗಿನ ಅಂಕಿತಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನ

(Transport Minister B Sriramulu promises not to increase bus fares and not burden passengers)

Published On - 2:57 pm, Sat, 14 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?