ಬಳ್ಳಾರಿ: ಸಾರಿಗೆ ಪ್ರಯಾಣ ದರ ಹೆಚ್ಚಳ ಮಾಡುವ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಬಳ್ಳಾರಿಯಲ್ಲಿ ಸಾರಿಗೆ ಖಾತೆ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು. ಪ್ರಯಾಣಿಕರಿಗೆ ಯಾವುದೇ ರೀತಿಯಾಗಿ ಹೊರೆ ಹಾಕುವುದಿಲ್ಲ. ಸದ್ಯಕ್ಕೆ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಆಗಸ್ಟ್ 16ರಂದು ಸಚಿವ ಆನಂದ್ ಸಿಂಗ್ ದೆಹಲಿಗೆ ತೆರಳಬಹುದು. ದೆಹಲಿಗೆ ತೆರಳಲು ಸಚಿವ ಆನಂದ್ ಸಿಂಗ್ಗೆ ಸಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಆನಂದ ಸಿಂಗ್ ಅಸಮಾಧಾನ ಶೀಘ್ರದಲ್ಲೇ ಶಮನವಾಗಲಿದೆ. ಇಂದಿರಾ ಕ್ಯಾಂಟೀನ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:
ಹಿಂದಿನ ಅನುಭವಗಳ ಮೇಲೆ ಕೊವಿಡ್ ನಿರ್ವಹಣೆಗೆ ಗಮನವಹಿಸಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ
ಭಾರತ ಮಹಿಳಾ ಹಾಕಿ ತಂಡದ ಕೋಚ್ ಕೊಡಗಿನ ಅಂಕಿತಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನ
(Transport Minister B Sriramulu promises not to increase bus fares and not burden passengers)
Published On - 2:57 pm, Sat, 14 August 21