Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ದೂರುಗಳು ಕೇಳಿಬಂದ ಬೆನ್ನಲ್ಲೆ ಡಿಸಿಪಿ ನಿಶಾ ಜೇಮ್ಸ್‌ ವರ್ಗಾವಣೆ

ದೂರುಗಳು ಕೇಳಿಬಂದ ಹಿನ್ನೆಲೆ ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ.

Bangalore: ದೂರುಗಳು ಕೇಳಿಬಂದ ಬೆನ್ನಲ್ಲೆ ಡಿಸಿಪಿ ನಿಶಾ ಜೇಮ್ಸ್‌ ವರ್ಗಾವಣೆ
ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ವರ್ಗಾವಣೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 20, 2022 | 9:11 PM

ಬೆಂಗಳೂರು: ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್‌ ವಿರುದ್ಧ ಆರೋಪಗಳ ಸುರಿಮಳೆ ಕೇಳಿಬಂದ ಬೆನ್ನಲ್ಲೆ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸ್ಥಾನಕ್ಕೆ ಬಿ.ಎಂ. ಲಕ್ಷ್ಮೀ ಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತರ​ ಕಚೇರಿ ಸಿಬ್ಬಂದಿ ಡಿಸಿಪಿ ನಿಶಾ ಜೇಮ್ಸ್ ವಿರುದ್ಧ 25ಕ್ಕೂ ಹೆಚ್ಚು ಎಫ್​ಡಿಎ, ಎಸ್​ಡಿಎಗಳು ಆಡಳಿತ ವಿಭಾಗದ ಎಡಿಜಿಪಿ ಡಾ.ಎಂ.ಎ.ಸಲೀಂಗೆ ದೂರು ನೀಡದ್ದರು.

ನಿಶಾ ಜೇಮ್ಸ್ ವಿರುದ್ಧ ಕೇಳಿಬಂದ ಆರೋಪ ಏನು?

ಸಾಮಾನ್ಯ ವಿಷಯಗಳನ್ನ ದೊಡ್ಡದಾಗಿ ಮಾಡಿ ಕಾನೂನುಬಾಹಿರವಾಗಿ ಶಿಸ್ತುಕ್ರಮಕ್ಕೆ ಮುಂದಾಗುತ್ತಾರೆ. ಉದ್ದೇಶಪೂರ್ವಕವಾಗಿ ಸಿಬ್ಬಂದಿಗಳನ್ನ ತಡರಾತ್ರಿವರೆಗೂ ಕಚೇರಿಯಲ್ಲಿಯೇ ಉಳಿಸಿಕೊಳ್ಳುತ್ತಾರೆ. ನಿಶಾ ಜೇಮ್ಸ್ ಸಂಜೆ 6 ರ ನಂತರ ಕೆಲಸ ಶುರುಮಾಡಿ ರಾತ್ರಿ 3ಕ್ಕೆ ಮುಗಿಸುತ್ತಾರೆ. ಇದರಿಂದ ಪತ್ನಿ ಮಕ್ಕಳು ಪೋಷಕರ ಜೊತೆ ಸಮಯ ಕಳೆಯಲು ಆಗುತ್ತಿಲ್ಲ. ನಿಶಾ ಜೇಮ್ಸ್​ ಕಿರುಕುಳದಿಂದಾಗಿ ನಮಗೆ ನಿದ್ದೆ ಮಾಡಲು ಆಗುತ್ತಿಲ್ಲ. ನಿದ್ರಾಹೀನತೆಯಿಂದ ಮರೆವು ಸೇರಿದಂತೆ ಹಲವು ಕಾಯಿಲೆ ಬರುತ್ತಿವೆ ಎಂದು ಆರೋಪಿಸಿ ನೀಡಿದ ದೂರಿನ ಪ್ರತಿ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗುತ್ತಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Thu, 20 October 22

ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ