AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Power Cut: ಆಗಸ್ಟ್ 10ರಿಂದ ಬೆಂಗಳೂರು ನಗರದ ಈ ಪ್ರದೇಶಗಳಲ್ಲಿ ಪವರ್ ಕಟ್

Bangalore News: ಬೆಂಗಳೂರು ನಗರದ ಹಲವೆಡೆ ವಿದ್ಯುತ್ ತಂತಿಗಳ ಬದಲಾವಣೆ ಹಾಗೂ ನೆಲ ಮಾರ್ಗದ ಮೂಲಕ ವಿದ್ಯುತ್ ಕೇಬಲ್​ಗಳನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳುವ ಹಿನ್ನೆಲೆ ಆ.10ರಿಂದ 13ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

Bangalore Power Cut: ಆಗಸ್ಟ್ 10ರಿಂದ ಬೆಂಗಳೂರು ನಗರದ ಈ ಪ್ರದೇಶಗಳಲ್ಲಿ ಪವರ್ ಕಟ್
ಸಾಂಕೇತಿಕ ಚಿತ್ರ
Follow us
TV9 Web
| Updated By: Digi Tech Desk

Updated on:Aug 09, 2022 | 12:32 PM

ಬೆಂಗಳೂರು: ನಗರದ ಹಲವೆಡೆ ವಿದ್ಯುತ್ ತಂತಿಗಳ ಬದಲಾವಣೆ ಹಾಗೂ ನೆಲ ಮಾರ್ಗದ ಮೂಲಕ ವಿದ್ಯುತ್ ಕೇಬಲ್​ಗಳನ್ನು ಹಾಕುವ ಕೆಲಸ ಕಾರ್ಯಗಳನ್ನು ಬೆಸ್ಕಾಂ ಕೈಗೆತ್ತಿಕೊಂಡಿದ್ದು, ಇದರಿಂದಾಗಿ ನಿತ್ಯವೂ ಒಂದಷ್ಟು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಕೆಲವು ದಿನಗಳಿಂದ ನಗರವಾಸಿಗಳು ಪವರ್ ಕಟ್ ಸಮಸ್ಯೆ ಎದುರಿಸುತ್ತಿದ್ದು, ಇದೀಗ ಆಗಸ್ಟ್ 10ರಿಂದ 13ರ ವರೆಗೆ ಕೆಲವು ಕಡೆಗಳಲ್ಲಿ ಪವರ್ ಕಟ್ ಆಗಿದೆ. ಹಾಗಿದ್ದರೆ ಯಾವಾಗ ಎಲ್ಲೆಲ್ಲಿ ಎಷ್ಟು ಹೊತ್ತು ಪವರ್ ಕಟ್ ಆಗಲಿದೆ? ಇಲ್ಲಿದೆ ಮಾಹಿತಿ

ಆಗಸ್ಟ್ 10ರಂದು ಜಕ್ಕಸಂದ್ರ, ಎಚ್‌ಎಸ್‌ಆರ್ 5 ನೇ ಸೆಕ್ಟರ್, ಟೀಚರ್ಸ್ ಕಾಲೋನಿ, ವೆಂಕಟಾಪುರದ ಕೆಲವು ಭಾಗಗಳು, ಸಾಲರ್‌ಪುರಿಯ ಗ್ರೀನೇಜ್ ಅಪಾರ್ಟ್‌ಮೆಂಟ್‌ಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ತಂತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಅಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಆಗಸ್ಟ್ 11 ರಿಂದ ಆಗಸ್ಟ್ 13ರವರೆಗೆ ಎಲೆಕ್ಟ್ರಾನಿಕ್ಸ್ ಸಿಟಿ ಹಂತ 2, ವೀರಸಂದ್ರ , ಅನಂತ ನಗರ, ದೊಡ್ಡನಾಗಮಂಗಲ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Tue, 9 August 22

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ