ಬೆಂಗಳೂರಿನಲ್ಲಿ ಪೊಲೀಸರನ್ನೇ ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ ಮೂವರ ಸೆರೆ

ಆರೋಪಿಗಳು ಪೀಣ್ಯ ಮೂಲದವರು. ಇವರು ದುಡ್ಡು ಮಾಡುವುದಕ್ಕೆ ದರೋಡೆ ಮಾಡುವ ದಾರಿ ಹಿಡಿದಿದ್ದರು. ಜುಲೈ 3ರಂದು ಕರ್ತವ್ಯ ಮುಗಿಸಿ ಬರುತ್ತಿದ್ದ ಪಿಎಸ್ಐ ಬೈಕ್​ನ ಅಡ್ಡಹಾಕಿ ದರೋಡೆಗೆ ಯತ್ನಿಸಿದ್ದರು. ಈ ಪ್ರಕರಣ ಸಂಬಂಧ ರಾಜಗೋಪಾಲನಗರ ಠಾಣೆಯಲ್ಲಿ ಪಿಎಸ್ಐ ದೂರು ದಾಖಲಿಸಿದ್ದರು.

ಬೆಂಗಳೂರಿನಲ್ಲಿ ಪೊಲೀಸರನ್ನೇ ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ ಮೂವರ ಸೆರೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on: Jul 07, 2021 | 2:45 PM

ಬೆಂಗಳೂರು: ಪೊಲೀಸರನ್ನು ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ ಮೂವರನ್ನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ. ಕರ್ತವ್ಯ ಮುಗಿಸಿ ಬರುತ್ತಿದ್ದ ಆರ್.ಟಿ ನಗರ ಟ್ರಾಫಿಕ್ ಪಿಎಸ್ಐ ಬೈಕ್​ನ ಮೂವರು ಅಡ್ಡಗಟ್ಟಿದ್ದರು. ಚಾಕು ತೋರಿಸಿ ಹಣ, ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ್ದರು. ನಂತರ ಪೊಲೀಸ್ ಹೆಲ್ಮೆಟ್ ನೋಡಿ ದಂಗಾದ ಮೂವರು ಪರಾರಿಯಾಗಿದ್ದರು. ಆದರೆ ಪರಾರಿಯಾಗಿದ್ದ ಬಾಲು, ಆಶಿತ್ ಗೌಡ, ರವಿಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಪೀಣ್ಯ ಮೂಲದವರು. ಇವರು ದುಡ್ಡು ಮಾಡುವುದಕ್ಕೆ ದರೋಡೆ ಮಾಡುವ ದಾರಿ ಹಿಡಿದಿದ್ದರು. ಜುಲೈ 3ರಂದು ಕರ್ತವ್ಯ ಮುಗಿಸಿ ಬರುತ್ತಿದ್ದ ಪಿಎಸ್ಐ ಬೈಕ್​ನ ಅಡ್ಡಹಾಕಿ ದರೋಡೆಗೆ ಯತ್ನಿಸಿದ್ದರು. ಈ ಪ್ರಕರಣ ಸಂಬಂಧ ರಾಜಗೋಪಾಲನಗರ ಠಾಣೆಯಲ್ಲಿ ಪಿಎಸ್ಐ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಇದೀಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಸರಗಳ್ಳನ ಬಂಧನ ನೆಲಮಂಗಲ ಟೌನ್ ಪೊಲೀಸರು ಸರಗಳ್ಳನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಶ್ರೀನಗರದ ಎಸ್.ಕುಮಾರ್ (22) ಬಂಧಿತ ಆರೋಪಿ. ಆರೋಪಿಯಾದ ಎಸ್.ಕುಮಾರ್ ಶಿಕ್ಷಕಿ ಶಾಂತಕುಮಾರಿ ಎಂಬುವರ ಮೇಲೆ ಹಲ್ಲೆ ನೆಡೆಸಿ ಸರಗಳ್ಳತನ ಮಾಡಿದ್ದ. ಇದೀಗ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ

ಹಾವನ್ನು ಅಟ್ಟಾಡಿಸಿ ತಿಂದ ಸಾಕು ಬೆಕ್ಕು; ಇದು ಮೊದಲೇನಲ್ಲ

ಜಿಂಕೆಗಳ ಕಾಟಕ್ಕೆ ಹೊಲದಲ್ಲಿದ್ದ ಬೆಳೆ ನಾಶ; ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೀದರ್​ ರೈತರ ಆಕ್ರೋಶ

(Bangalore Three Thieves attacks on Police officers in Bengaluru and try to stole things)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ