ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ ಆಗಿದೆ. ಏಪ್ರಿಲ್​ 11ರಂದು ಕೆ ಸೆಟ್ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ನಾಳೆಯಿಂದ ಆರಂಭವಾಗಬೇಕಿದ್ದ MBA ಎಕ್ಸಾಂ ಹಾಗೂ ಮಾ.29ರಿಂದ ಆರಂಭವಾಗಬೇಕಿದ್ದ MCA ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ
ಬೆಂಗಳೂರು ವಿಶ್ವವಿದ್ಯಾಲಯ

Updated on: Mar 25, 2021 | 9:08 PM

ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ ಆಗಿದೆ. ಏಪ್ರಿಲ್​ 11ರಂದು ಕೆ ಸೆಟ್ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ನಾಳೆಯಿಂದ ಆರಂಭವಾಗಬೇಕಿದ್ದ MBA ಎಕ್ಸಾಂ ಹಾಗೂ ಮಾ.29ರಿಂದ ಆರಂಭವಾಗಬೇಕಿದ್ದ MCA ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕೆ ಸೆಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಸಮಯ ಕೇಳಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ ಆಗಿದೆ. ಶೀಘ್ರದಲ್ಲೇ ನೂತನ ವೇಳಾಪಟ್ಟಿ ಪ್ರಕಟಿಸುವುದಾಗಿ ಮಾಹಿತಿ ನೀಡಲಾಗಿದೆ. ವಿವಿ ಕುಲಪತಿ K.R.ವೇಣುಗೋಪಾಲ್ ಅವರಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ.

ಇದನ್ನೂ ಓದಿ: ಕೊರೊನಾ ಭೀತಿ ನಡುವೆಯೂ ಕೂಲಹಳ್ಳಿಯಲ್ಲಿ ಅದ್ದೂರಿ ಜಾತ್ರೆ: ರಥೋತ್ಸವದ ಸೊಬಗನ್ನು ಕಣ್ತುಂಬಿಕೊಂಡ ಭಕ್ತಸಾಗರ