Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ಪ್ರಕರಣ; ಆರೋಪಿಗಳಿಂದ ತಪ್ಪೊಪ್ಪಿಗೆ

ಸರ್, ನಾವೆಲ್ಲಾ ಬಾಂಗ್ಲಾದವರು. ನಾವೂ ಯಾವುದೇ ಪಾಸ್ ಪೋರ್ಟ್ ಮತ್ತು ವೀಸಾ ಹೊಂದಿಲ್ಲ. ಯಾವುದೇ ದಾಖಲೆಗಳಿಲ್ಲದೆ ಕಾನೂನು ಬಾಹಿರವಾಗಿ ಬಾಂಗ್ಲಾದಿಂದ ಭಾರತಕ್ಕೆ ಅತಿಕ್ರಮವಾಗಿ ನುಸುಳಿದ್ದೇವೆ. ನಂತರ ಬೆಂಗಳೂರಿಗೆ ಬಂದು, ಇಲ್ಲಿ ವಿವಿಧ ಕಡೆಗಳಲ್ಲಿ ವಾಸಿಸುತ್ತಿದ್ದೇವೆ ಎಂದು ಬಂಧಿತರು ಮಾಹಿತಿ ನೀಡಿದ್ದಾರೆ.

ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ಪ್ರಕರಣ; ಆರೋಪಿಗಳಿಂದ ತಪ್ಪೊಪ್ಪಿಗೆ
ಆರೋಪಿಗಳಾದ ರಿದಾಯ್ ಬಾಬು ಮತ್ತು ಸಾಗರ್‌
Follow us
sandhya thejappa
|

Updated on: May 30, 2021 | 3:49 PM

ಬೆಂಗಳೂರು: ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ತಮ್ಮ ತಪ್ಪನ್ನು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ‘ತಾವೂ ಅಕ್ರಮ ನುಸುಳುಕೋರರು’ ಎಂದು ತಪ್ಪನ್ನು ಒಪ್ಪಿಕೊಂಡಿದ್ದಾರೆ. ಬಂಧಿತ ಆರು ಆರೋಪಿಗಳ ಹೇಳಿಕೆಯನ್ನು ರಾಮಮೂರ್ತಿನಗರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ತಮ್ಮ ಹಿನ್ನೆಲೆ ಕುರಿತು ಇಂಚಿಂಚು ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಸರ್, ನಾವೆಲ್ಲಾ ಬಾಂಗ್ಲಾದವರು. ನಾವೂ ಯಾವುದೇ ಪಾಸ್ ಪೋರ್ಟ್ ಮತ್ತು ವೀಸಾ ಹೊಂದಿಲ್ಲ. ಯಾವುದೇ ದಾಖಲೆಗಳಿಲ್ಲದೆ ಕಾನೂನು ಬಾಹಿರವಾಗಿ ಬಾಂಗ್ಲಾದಿಂದ ಭಾರತಕ್ಕೆ ಅತಿಕ್ರಮವಾಗಿ ನುಸುಳಿದ್ದೇವೆ. ನಂತರ ಬೆಂಗಳೂರಿಗೆ ಬಂದು, ಇಲ್ಲಿ ವಿವಿಧ ಕಡೆಗಳಲ್ಲಿ ವಾಸಿಸುತ್ತಿದ್ದೇವೆ ಎಂದು ಬಂಧಿತರು ಮಾಹಿತಿ ನೀಡಿದ್ದಾರೆ. ವಿಡಿಯೋದಲ್ಲಿರುವ ಯುವತಿ ಕೂಡ ಬಾಂಗ್ಲಾದವಳು. ಆಕೆ ನಮಗೆ ಪರಿಚಿತೆ. ಆಕೆಗೂ ಹಾಗೂ ನಮಗೂ ವ್ಯವಹಾರಿಕ ವಿಚಾರದಲ್ಲಿ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ನಾವೂ 6 ಜನರು ಈ ಕೃತ್ಯ ಎಸಗಿದ್ದೇವೆ. ಕೃತ್ಯವನ್ನು ರಾಮಮೂರ್ತಿನಗರದ ಮನೆಯಲ್ಲಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಮುಂದುವರೆದಿದೆ.

ಘಟನೆ ಏನು? ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಈ ಕೇಸ್ನಲ್ಲಿ ಶಾಮೀಲಾದವರೆಲ್ಲ ಬಾಂಗ್ಲಾ ದೇಶದ ಮೂಲದವರು. ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನ ರಾಮಮೂರ್ತಿ ನಗರದ ಎನ್ಆರ್ಐ ಕಾಲೋನಿಯಲ್ಲಿ ವಾಸವಾಗಿದ್ದರು. ಇಷ್ಟು ದಿನ ಸೈಲೆಂಟಾಗಿ ವೇಶ್ಯಾವಾಟಿಕೆ ಮಾಡಿಕೊಂಡು ದುಡ್ ಮಾಡುತ್ತಿದ್ದರು. ಎಲ್ಲರೂ ಖುಷಿಯಾಗೆ ಲೈಫ್ ಎಂಜಾಯ್ ಮಾಡುತ್ತಿದ್ದರು. ಆದರೆ, ಸ್ನೇಹಿತರ ಮಧ್ಯೆ ಅದು ಏನ್ ದ್ವೇಷ ಇತ್ತೋ ಗೊತ್ತಿಲ್ಲ. ಕಳೆದ 10 ದಿನಗಳ ಹಿಂದೆ ಬಾಂಗ್ಲಾ ಮೂಲದ ಯುವತಿ ಮೇಲೆ ಯುವಕರು ಎಸಗಿದ್ದಾರೆ. ಅದು ಕೂಡ ಇಬ್ಬರು ಯುವಕರು ಯುವತಿಯ ಕೈ, ಬಾಯಿ ಗಟ್ಟಿಯಾಗಿ ಮುಚ್ಚಿಕೊಂಡಿದ್ರೆ, ಉಳಿದವರು ಅಟ್ಟಹಾಸ ಮೆರೆದಿದ್ದಾರೆ. ಎಲ್ಲವನ್ನೂ ಮೊಬೈಲ್ನಲ್ಲಿ ದೃಶ್ಯ ಸೆರೆ ಹಿಡಿದು, ವೈರಲ್ ಮಾಡಿದ್ದಾರೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣದ ಬಂಧಿತರಿಗೆ ಆಧಾರ್ ಕಾರ್ಡ್ ಸಿಕ್ಕಿದ್ದೇಗೆ?

ಬಾಂಗ್ಲಾ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಹೇಳಿಕೆ ಪಡೆಯುಲು ಪೊಲೀಸರಿಂದ ಸಿದ್ಧತೆ

(Bangladesh youth gang rape accused have pleaded guilty with benagaluru police)

ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ