ಪಂಚಮಸಾಲಿ ಮೀಸಲಾತಿ, ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಗಳಲ್ಲಿ ಮುಂದುವರಿಯುವೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ವಿಚಾರವಾಗಿ ಕೂಡಲಸಂಗಮದಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.

ಪಂಚಮಸಾಲಿ ಮೀಸಲಾತಿ, ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಗಳಲ್ಲಿ ಮುಂದುವರಿಯುವೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಬಸವ ಜಯ ಮೃತ್ಯುಂಜಯ ಸ್ವಾಮೀಜಿ
Follow us
TV9 Web
| Updated By: ganapathi bhat

Updated on:Apr 06, 2022 | 9:15 PM

ಬಾಗಲಕೋಟೆ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ವಿಚಾರವಾಗಿ ಕೂಡಲಸಂಗಮದಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಯನ್ನು ಕೊಟ್ಟರೆ ಕೊಡಲಿ, ಯಾರು ಬೇಡ ಎನ್ನುತ್ತಾರೆ. ಅದು ಜಾತಿ ಆಧಾರಿತ ಸ್ಥಾನಮಾನ. ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವು ಧರ್ಮಾಧಾರಿತ ಸ್ಥಾನಮಾನ ಎಂದು ಹೇಳಿದ್ದಾರೆ. ಈ ಎರಡೂ ಹೋರಾಟಗಳು ಬೇರೆ ಬೇರೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದ್ದಾರೆ.

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಬಸವ ಧರ್ಮ ಪೀಠಾಧ್ಯಕ್ಷೆ ಗಂಗಾದೇವಿ ಮಾತಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೊದಲು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಭಾಗವಹಿಸಿದ್ದ ಜಯ ಮೃತ್ಯುಂಜಯ ಸ್ವಾಮೀಜಿ, ಈಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಗಂಗಾದೇವಿ ಆಕ್ಷೇಪಿಸಿದ್ದರು.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ವಿಚಾರ, ಜಾತಿ ಆಧಾರಿತ ಹೋರಾಟ. ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ವಿಚಾರ ಇಡೀ ದೇಶಕ್ಕೆ ಸಂಬಂಧಿಸಿದ್ದು. ಈ ಹೋರಾಟ, ಆ ಹೋರಾಟ ಬೇರೆ ಬೇರೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಹೇಳಿಕೆ ನೀಡಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಮುಂದುವರಿಯುತ್ತೀರಾ ಮಾಧ್ಯಮಗಳ ಪ್ರಶ್ನೆಗೆ, ಅದು ಯಾವತ್ತೂ ನಿರಂತರವಾದುದು ಎಂದು ಪ್ರತಿಕ್ರಿಯಿಸಿದ್ದಾರೆ.

ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಅನುಭವ ಮಂಟಪಕ್ಕೆ 500ಕೋಟಿ.! ಎರಡೇ ವರ್ಷಗಳಲ್ಲಿ ಬಸವ ಕಲ್ಯಾಣದಲ್ಲಿ 12ನೇ ಶತಮಾನದ ಅನುಭವ ಮಂಟಪ ನಿರ್ಮಾಣ

Published On - 12:32 pm, Sun, 10 January 21

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ