AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವ ಮಂಟಪ ಪುಸ್ತಕ ವಿವಾದ: ಲೇಖಕ ರವಿ ಹಂಜ್​​​​​​ಗೆ ಬಿಗ್ ರಿಲೀಫ್ ನೀಡಿದ ಕೋರ್ಟ್​

ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಿರುವ 'ಬಸವ ಮಂಟಪ' ಕೃತಿಯ ಬಗ್ಗೆ ವಿವಾದ ಭುಗಿಲೆದ್ದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನಾಕ್ರೋಶ ವ್ಯಕ್ತವಾಗಿದ್ದು, ಲೇಖಕ ರವಿ ಹಂಜ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಗಳು ವ್ಯಕ್ತವಾಗಿವೆ. ಇದರ ಬೆನ್ನಲ್ಲೇ ರವಿ ಹಂಜ್‌ ಅವರಿಗೆ ಬೆಂಗಳೂರಿನ 56ನೇ ಸಿಸಿಹೆಚ್ ಕೋರ್ಟ್​​​​​​ ಬಿಗ್ ರಿಲೀಫ್ ನೀಡಿದೆ.

ಬಸವ ಮಂಟಪ  ಪುಸ್ತಕ ವಿವಾದ: ಲೇಖಕ ರವಿ ಹಂಜ್​​​​​​ಗೆ ಬಿಗ್ ರಿಲೀಫ್ ನೀಡಿದ ಕೋರ್ಟ್​
ರವಿ ಹಂಜ್
ರಮೇಶ್​ ಎಮ್​.
| Edited By: |

Updated on:Nov 25, 2026 | 6:24 PM

Share

ಬೆಂಗಳೂರು, ನವೆಂಬರ್ 25: ‘ಬಸವ ಮಂಟಪ’ ಪುಸ್ತಕದಲ್ಲಿ ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜಗಿಮಠ್ ಅವರಿಗೆ ಜಾಮೀನು ಸಿಕ್ಕಿದೆ. ಅರವಿಂದ ಜತ್ತಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ರವಿ ಹಂಜ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿ  ಬೆಂಗಳೂರಿನ 56ನೇ ಸಿಸಿಹೆಚ್ ಕೋರ್ಟ್​ ಇಂದು (ನವೆಂಬರ್ 25) ಆದೇಶ ಹೊರಡಿಸಿದೆ. ಇನ್ನು ಇದೇ ಪ್ರಕರಣದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್​ ಅವರಿಗೂ ಜಾಮೀನು ದೊರೆತಿದೆ.

Published On - 6:22 pm, Wed, 25 November 26

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'