AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊವಿಡ್ ಕೇರ್ ಸೆಂಟರ್ ಸಿದ್ಧತೆ ಆರಂಭ

ಬೆಂಗಳೂರಿನಲ್ಲಿ ಕೊರೊನಾ ಎರಡನೇ ಅಲೆ ಭೀತಿಯಿಂದ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಸೇರಿ ಮತ್ತೆ ಕೊವಿಡ್​ ಕೇರ್​ ಸೆಂಟರ್​ಅನ್ನು ತೆರೆಯಲು ಸಿದ್ಧತೆ ನಡೆಸುತ್ತಿದೆ.

ಬೆಂಗಳೂರಿನಲ್ಲಿ ಕೊವಿಡ್ ಕೇರ್ ಸೆಂಟರ್ ಸಿದ್ಧತೆ ಆರಂಭ
ಪ್ರಾತಿನಿಧಿಕ ಚಿತ್ರ
shruti hegde
|

Updated on: Mar 18, 2021 | 10:54 AM

Share

ಬೆಂಗಳೂರು: ನಗರದಲ್ಲಿ ದಿನ ಸಾಗುತ್ತಿದ್ದಂತೆ ಕೊರೊನಾ ಎರಡನೇ ಆರ್ಭಟ ಜೋರಾಗುತ್ತಿದೆ. ಹೆಚ್ಚು ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗುತ್ತಿವೆ. ಈ ನಿಟ್ಟಿನಲ್ಲಿ ಕೊರೊನಾ ಚಿಕಿತ್ಸೆಯ ಜೊತೆಗೆ ಕೊರೊನಾ ಸೆಕೆಂಡ್ ವೇವ್ ಕಂಟ್ರೋಲ್​ ಮಾಡಲು ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಜೊತೆ ಸೇರಿ  ಕೊವಿಡ್ ಕೇರ್ ಸೆಂಟರ್ ಆರಂಭಕ್ಕೆ ಸಿದ್ಧತೆ ನಡೆಸಿದೆ.

ಕೋರಮಂಗಲ ಇಂಡೋರ್ ಸ್ಟೇಡಿಯಂ, ನಗರದ HAL ಸೆಂಟರ್ ಹಾಗೂ ಹಜ್ ಭವನದಲ್ಲಿ ಕೋವಿಡ್ ಸೆಂಟರ್​ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಮತ್ತೆ ಕೊವಿಡ್ ಕೇರ್ ಸೆಂಟರ್​ಗಳನ್ನ ತೆರೆಯುವ ಸೂಚನೆ ಹಿನ್ನೆಲೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ಪ್ರತಿ ಸೆಂಟರ್‌ನಲ್ಲಿ 200 ಬೆಡ್‌ಗಳನ್ನು ಇರಿಸಲಾಗುತ್ತಿದೆ. ಒಟ್ಟು ನಗರದಲ್ಲಿ 600 ಬೆಡ್‌ಗಳ ತಯಾರಿ ನಡೆಸಲಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಮತ್ತೆ ಕೊವಿಡ್​ ಸೆಂಟರ್​ಗಳು ಬಾಗಿಲು ತೆರೆಯಲಿವೆ.

ಅಸಿಂಪ್ಟಾಮ್ಯಾಟಿಕ್ ರೋಗಿಗಳನ್ನ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಇಡುವುದು. ಖಾಸಾಗಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್​ಗಳ ಸಿದ್ಧತೆಯ ಜೊತೆಗೆ ಅಪಾರ್ಟ್​ಮೆಂಟ್​ಗಳಿಗೆ ತೆರಳಿ ಅಲ್ಲಿನ ನಿವಾಸಿಗಳಿಗೆ ಕಡ್ಡಾಯವಾಗಿ ವ್ಯಾಕ್ಸಿನೇಶನ್ ಮಾಡಲು ಪಾಲಿಕೆ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: Tv9 Digital Live: ಕೊರೊನಾ ಎರಡನೇ ಅಲೆ ನಮ್ಮ ರಾಜ್ಯದಲ್ಲೂ ಆತಂಕ ಸೃಷ್ಟಿಸುತ್ತದೆಯೇ?

ಇದನ್ನೂ ಓದಿ: ಮಾರ್ಚ್​ನಿಂದ ದೆಹಲಿಯಲ್ಲಿ ಎರಡನೇ ಹಂತದ ಕೊರೊನಾ ಲಸಿಕಾ ಕಾರ್ಯಕ್ರಮ.. 60 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್