AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ದಾಳಿ, ಯುಬಿ ಸಿಟಿಯ ಶಿರೋ ಬಾರ್ ಲೈಸೆನ್ಸ್ ತಾತ್ಕಾಲಿಕ ರದ್ದು

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಯುಬಿ ಸಿಟಿಯ ಶಿರೋ ಬಾರ್ ಮೇಲೆ ದಿಢೀರ್ ದಾಳಿ ನಡೆಸಿದ್ದು, ಬಾರ್​ನ ಲೈಸೆನ್ಸ್​ನನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಪಬ್ಲಿಕ್ ಪ್ಲೇಸ್ ನಲ್ಲಿ ಸ್ಮೋಕ್ ಮಾಡುತ್ತಿರುವುದಾಗಿ ದೂರು ಬಂದ ಹಿನ್ನಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿ ತಂಬಾಕು ಕಂಟ್ರೋಲ್ ಬೋರ್ಡ್ ನ ಡಾ.ಸವಿತಾರಿಂದ ದಾಳಿ ನಡೆದಿದ್ದು, ಬಿಬಿಎಂಪಿ ದಾಳಿ ವೇಳೆ ಧೂಮಪಾನ ಮಾಡುತ್ತಿರುವುದು ಕಂಡು ಬಂದ ಹಿನ್ನಲೆ ಅಧಿಕಾರಿಗಳು 15 ಸಾವಿರ ದಂಡ ಹಾಕಿದ್ದಾರೆ.

BBMP ದಾಳಿ, ಯುಬಿ ಸಿಟಿಯ ಶಿರೋ ಬಾರ್ ಲೈಸೆನ್ಸ್ ತಾತ್ಕಾಲಿಕ ರದ್ದು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 17, 2019 | 11:07 PM

Share

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಯುಬಿ ಸಿಟಿಯ ಶಿರೋ ಬಾರ್ ಮೇಲೆ ದಿಢೀರ್ ದಾಳಿ ನಡೆಸಿದ್ದು, ಬಾರ್​ನ ಲೈಸೆನ್ಸ್​ನನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ.

ಪಬ್ಲಿಕ್ ಪ್ಲೇಸ್ ನಲ್ಲಿ ಸ್ಮೋಕ್ ಮಾಡುತ್ತಿರುವುದಾಗಿ ದೂರು ಬಂದ ಹಿನ್ನಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿ ತಂಬಾಕು ಕಂಟ್ರೋಲ್ ಬೋರ್ಡ್ ನ ಡಾ.ಸವಿತಾರಿಂದ ದಾಳಿ ನಡೆದಿದ್ದು, ಬಿಬಿಎಂಪಿ ದಾಳಿ ವೇಳೆ ಧೂಮಪಾನ ಮಾಡುತ್ತಿರುವುದು ಕಂಡು ಬಂದ ಹಿನ್ನಲೆ ಅಧಿಕಾರಿಗಳು 15 ಸಾವಿರ ದಂಡ ಹಾಕಿದ್ದಾರೆ.

Published On - 11:06 pm, Sun, 17 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು