BBMP ದಾಳಿ, ಯುಬಿ ಸಿಟಿಯ ಶಿರೋ ಬಾರ್ ಲೈಸೆನ್ಸ್ ತಾತ್ಕಾಲಿಕ ರದ್ದು
ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಯುಬಿ ಸಿಟಿಯ ಶಿರೋ ಬಾರ್ ಮೇಲೆ ದಿಢೀರ್ ದಾಳಿ ನಡೆಸಿದ್ದು, ಬಾರ್ನ ಲೈಸೆನ್ಸ್ನನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಪಬ್ಲಿಕ್ ಪ್ಲೇಸ್ ನಲ್ಲಿ ಸ್ಮೋಕ್ ಮಾಡುತ್ತಿರುವುದಾಗಿ ದೂರು ಬಂದ ಹಿನ್ನಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿ ತಂಬಾಕು ಕಂಟ್ರೋಲ್ ಬೋರ್ಡ್ ನ ಡಾ.ಸವಿತಾರಿಂದ ದಾಳಿ ನಡೆದಿದ್ದು, ಬಿಬಿಎಂಪಿ ದಾಳಿ ವೇಳೆ ಧೂಮಪಾನ ಮಾಡುತ್ತಿರುವುದು ಕಂಡು ಬಂದ ಹಿನ್ನಲೆ ಅಧಿಕಾರಿಗಳು 15 ಸಾವಿರ ದಂಡ ಹಾಕಿದ್ದಾರೆ.
Follow us on
ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಯುಬಿ ಸಿಟಿಯ ಶಿರೋ ಬಾರ್ ಮೇಲೆ ದಿಢೀರ್ ದಾಳಿ ನಡೆಸಿದ್ದು, ಬಾರ್ನ ಲೈಸೆನ್ಸ್ನನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ.
ಪಬ್ಲಿಕ್ ಪ್ಲೇಸ್ ನಲ್ಲಿ ಸ್ಮೋಕ್ ಮಾಡುತ್ತಿರುವುದಾಗಿ ದೂರು ಬಂದ ಹಿನ್ನಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿ ತಂಬಾಕು ಕಂಟ್ರೋಲ್ ಬೋರ್ಡ್ ನ ಡಾ.ಸವಿತಾರಿಂದ ದಾಳಿ ನಡೆದಿದ್ದು, ಬಿಬಿಎಂಪಿ ದಾಳಿ ವೇಳೆ ಧೂಮಪಾನ ಮಾಡುತ್ತಿರುವುದು ಕಂಡು ಬಂದ ಹಿನ್ನಲೆ ಅಧಿಕಾರಿಗಳು 15 ಸಾವಿರ ದಂಡ ಹಾಕಿದ್ದಾರೆ.