AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಜಿಗಳಲ್ಲಿರುವ ವಿದ್ಯಾರ್ಥಿಗಳು ಮನೆಗೆ ತೆರಳುವಂತೆ ಬಿಬಿಎಂಪಿಯಿಂದ ಖಡಕ್ ಸೂಚನೆ

ಕಾಲೇಜುಗಳಿಗೆ ರಜೆ ಇರುವ ವಿದ್ಯಾರ್ಥಿಗಳು ಪಿಜಿಗಳಲ್ಲಿ ಇರಲು ಅವಕಾಶ ಇಲ್ಲ ಎಂದು ತಿಳಿಸಿದ ಬಿಬಿಎಂಪಿ, ಬೆಂಗಳೂರಿನ ಹಾಸ್ಟೆಲ್, ಪಿಜಿಗಳ ಮಾಲೀಕರು ಮತ್ತು ವಿದ್ಯಾರ್ಥಿಗಳಿಗೆ ಖಡಕ್ ಸೂಚನೆ ನೀಡಿದೆ. ಅನಿವಾರ್ಯ ಕಾರಣಕ್ಕೆ ಪಿಜಿಯಲ್ಲಿ ಉಳಿಸಿಕೊಂಡಲ್ಲಿ. ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆ ಜವಾಬ್ದಾರಿ ಅವರದ್ದೇ ಎಂದು ಬಿಬಿಎಂಪಿ ತಿಳಿಸಿದೆ.

ಬಿಬಿಎಂಪಿ ಮುಖ್ಯ ಕಚೇರಿ
TV9 Web
| Edited By: |

Updated on: Jun 15, 2021 | 2:08 PM

Share

ಬೆಂಗಳೂರು: ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಲಾಕ್​ಡೌನ್​ ವಿಧಿಸಿದೆ. ಸದ್ಯ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಕಾರಣ ರಾಜ್ಯ ಸರ್ಕಾರ ಕೆಲವು ಕಡೆ ಮೊದಲು ಹಂತದ ಅನ್​ಲಾಕ್​ ಮಾಡಿದೆ. ಈಗಾಗಲೇ ಶಾಲೆ, ಕಾಲೇಜುಗಳು ಬಂದ್ ಆಗಿವೆ. ಆದರೆ ಹಾಸ್ಟೆಲ್, ಪಿಜಿಯಲ್ಲಿರುವ ವಿದ್ಯಾರ್ಥಿಗಳು ಮನೆಗೆ ಹೋಗಿಲ್ಲ. ಹೀಗಾಗಿ ಪಿಜಿಗಳಲ್ಲಿರುವ ವಿದ್ಯಾರ್ಥಿಗಳು ಮನೆಗೆ ಹೋಗಬೇಕೆಂದು ಬಿಬಿಎಂಪಿ ಸೂಚನೆ ನೀಡಿದೆ.

ಕಾಲೇಜುಗಳಿಗೆ ರಜೆ ಇರುವ ವಿದ್ಯಾರ್ಥಿಗಳು ಪಿಜಿಗಳಲ್ಲಿ ಇರಲು ಅವಕಾಶ ಇಲ್ಲ ಎಂದು ತಿಳಿಸಿದ ಬಿಬಿಎಂಪಿ, ಬೆಂಗಳೂರಿನ ಹಾಸ್ಟೆಲ್, ಪಿಜಿಗಳ ಮಾಲೀಕರು ಮತ್ತು ವಿದ್ಯಾರ್ಥಿಗಳಿಗೆ ಖಡಕ್ ಸೂಚನೆ ನೀಡಿದೆ. ಅನಿವಾರ್ಯ ಕಾರಣಕ್ಕೆ ಪಿಜಿಯಲ್ಲಿ ಉಳಿಸಿಕೊಂಡಲ್ಲಿ. ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆ ಜವಾಬ್ದಾರಿ ಅವರದ್ದೇ ಎಂದು ಬಿಬಿಎಂಪಿ ತಿಳಿಸಿದೆ.

110 ಚದರ ಅಡಿಯ ಕೊಠಡಿಯಲ್ಲಿ 2ಕ್ಕಿಂತ ಹೆಚ್ಚು ಜನರಿರುವಂತಿಲ್ಲ. ಪಿಜಿ ಸ್ವಚ್ಛತೆಯ ಹೊಣೆಯನ್ನು ಮಾಲೀಕರೇ ಹೊರಬೇಕು. ಪಿಜಿ ವಾಸಿಗಳನ್ನು ಮುನ್ಸೂಚನೆ ಇಲ್ಲದೆ ದಿಢೀರ್ ಹೊರಹಾಕುವಂತಿಲ್ಲ. ಪಿಜಿ ಮಾಲೀಕರ ನಿರ್ಲಕ್ಷ್ಯದಿಂದ ಕೊವಿಡ್ ಹರಡಿದರೆ ಕ್ರಮ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿಯಿಂದ ಆದೇಶ ನೀಡಿದೆ.

ಇದನ್ನೂ ಓದಿ

ಗ್ರಾಮದಿಂದ ರೈತ ಕುಟುಂಬವನ್ನು ಬಹಿಷ್ಕರಿಸಿದ ಆರೋಪ; ನ್ಯಾಯಕ್ಕಾಗಿ ಆಗ್ರಹಿಸಿ ಗದಗ ಜಿಲ್ಲಾ ಕಚೇರಿ ಮುಂದೆ ಧರಣಿ

ಭಾರತದಲ್ಲೇ ಉತ್ಪಾದನೆಯಾಗಲಿದೆ ನೊವಾವ್ಯಾಕ್ಸ್ ಲಸಿಕೆ; ಡಿಸೆಂಬರ್​ ಹೊತ್ತಿಗೆ 20 ಕೋಟಿ ಡೋಸ್​​​ ಲಭ್ಯವಾಗುವ ನಿರೀಕ್ಷೆ

(BMP has suggested that students in PGs should go home)

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ