BBMP ಮಾರ್ಷಲ್​ಗಳ ಎಡವಟ್ಟು: MLA ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ ₹500 ಬದಲು ₹50,000 ದಂಡ?

ಬಿಬಿಎಂಪಿ ಮಾರ್ಷಲ್​ಗಳ ಎಡವಟ್ಟಿನಿಂದ ಶಾಸಕರು ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ 500 ಬದಲು 50,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ರಸೀದಿ ನೀಡಲಾಗಿದೆ. ಬಿಜೆಪಿ ಶಾಸಕ ರಾಜುಗೌಡ ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ ಮಾರ್ಷಲ್​ಗಳು ದಂಡದ ರಸೀದಿ ನೀಡಿದರು ಎಂದು ತಿಳಿದುಬಂದಿದೆ.

BBMP ಮಾರ್ಷಲ್​ಗಳ ಎಡವಟ್ಟು: MLA ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ ₹500 ಬದಲು ₹50,000 ದಂಡ?
ಶಾಸಕ ರಾಜುಗೌಡ(ಎಡ); ದಂಡದ ರಸೀದಿ (ಬಲ)
Follow us
KUSHAL V
|

Updated on: Dec 26, 2020 | 1:51 PM

ಬೆಂಗಳೂರು: ಬಿಬಿಎಂಪಿ ಮಾರ್ಷಲ್​ಗಳ ಎಡವಟ್ಟಿನಿಂದ ಶಾಸಕರು ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ 500 ಬದಲು 50,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ರಸೀದಿ ನೀಡಲಾಗಿದೆ. ಬಿಜೆಪಿ ಶಾಸಕ ರಾಜುಗೌಡ ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ ಮಾರ್ಷಲ್​ಗಳು ದಂಡದ ರಸೀದಿ ನೀಡಿದರು ಎಂದು ತಿಳಿದುಬಂದಿದೆ.

ಅಂದ ಹಾಗೆ, ಶಾಸಕ ರಾಜುಗೌಡ ಪ್ರಯಾಣಿಸುತ್ತಿದ್ದ ಕಾರ್​ನ ತಡೆದ ಮಾರ್ಷಲ್​ಗಳು ಅದರಲ್ಲಿ ವ್ಯಕ್ತಿಯೊಬ್ಬ ಮಾಸ್ಕ್​ ಧರಿಸದೆ ಇರುವುದನ್ನು ಗಮನಿಸಿದ್ದಾರೆ. ಹಾಗಾಗಿ, ಅವರಿಗೆ ದಂಡ ವಿಧಿಸಲು ಮುಂದಾದರು. ಈ ವೇಳೆ, ಮಾರ್ಷಲ್​ಗಳು ರಸೀದಿಯಲ್ಲಿ 50 ಸಾವಿರ ಎಂದು ನಮೂದಿಸಿದ್ದಾರಂತೆ. ರಸೀದಿ ಕಂಡ ವ್ಯಕ್ತಿ ಆತಂಕಕ್ಕೆ ಸಹ ಒಳಗಾಗಿದ್ದರಂತೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಪ್ರತಿಕ್ರಿಯಿಸಿದ ಪಾಲಿಕೆ ಕೇವಲ 500 ರೂಪಾಯಿ ದಂಡ ‌ವಸೂಲಿ ಮಾಡಲಾಯಿತು. ಆದರೆ, ರಸೀದಿಯಲ್ಲಿ ತಪ್ಪಾಗಿ 50,000 ರೂಪಾಯಿ ಎಂದು ನಮೂದಿಸಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

‘ಮಾಸ್ಕ್ ಹಾಕಿದ್ದರೂ ಪೊಲೀಸರು ದಂಡ ವಿಧಿಸಿದ್ದಾರೆ!’ ಮೂಡಿಗೆರೆ ಕ್ಷೇತ್ರದ BJP ಶಾಸಕ ಎಂ.ಪಿ. ಕುಮಾರಸ್ವಾಮಿ ಅಳಲು

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ