AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಾರದಿಂದ BBMP ಅಧಿಕಾರಿಗಳು, ಸಿಬ್ಬಂದಿ ಬೆಳಗ್ಗೆ 6ಕ್ಕೆ ಕೆಲಸಕ್ಕೆ ಹಾಜರ್!

ಬೆಂಗಳೂರು: ನಗರದ ಕಸದ ಸಮಸ್ಯೆ ನಿವಾರಣೆಗೆ ಹೊಸ ಪ್ಲ್ಯಾನ್ ರೂಪುಗೊಂಡಿದೆ. ಮೇಯರ್ ಹಾಗೂ ಕಮಿಷನರ್ ಸೇರಿ ಈ ಕಸದ ಸಮಸ್ಯೆಗೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ. ಬದಲಾಗಲಿದೆ ಅಧಿಕಾರಿ, ಸಿಬ್ಬಂದಿ ಕೆಲಸದ ಸಮಯ: ಕಸದ ಸಮಸ್ಯೆ ನಿವಾರಣೆಗೆ ಮೇಯರ್ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ಕೆಲಸದ ಸಮಯವನ್ನು ಬದಲಾಯಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಆರಂಭವಾಗಲಿದೆ. ಇದು ಕೇವಲ ಬಿಬಿಎಂಪಿ ಸಿಬ್ಬಂದಿಗೆ ಮಾತ್ರವಲ್ಲ. ಅಧಿಕಾರಿಗಳಿಗೂ ಅನ್ವಯ. ಪ್ರತಿ ವಾರ್ಡ್ ನ ಹೆಲ್ತ್ ಇನ್ಸ್ಪೆಕ್ಟರ್, ಎಇ, ಎಇಇ, ಚೀಫ್ ಇಂಜಿನಿಯರ್, ಜಂಟಿ […]

ಗುರುವಾರದಿಂದ BBMP ಅಧಿಕಾರಿಗಳು, ಸಿಬ್ಬಂದಿ ಬೆಳಗ್ಗೆ 6ಕ್ಕೆ ಕೆಲಸಕ್ಕೆ ಹಾಜರ್!
ಸಾಧು ಶ್ರೀನಾಥ್​
|

Updated on:Nov 19, 2019 | 10:50 AM

Share

ಬೆಂಗಳೂರು: ನಗರದ ಕಸದ ಸಮಸ್ಯೆ ನಿವಾರಣೆಗೆ ಹೊಸ ಪ್ಲ್ಯಾನ್ ರೂಪುಗೊಂಡಿದೆ. ಮೇಯರ್ ಹಾಗೂ ಕಮಿಷನರ್ ಸೇರಿ ಈ ಕಸದ ಸಮಸ್ಯೆಗೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ.

ಬದಲಾಗಲಿದೆ ಅಧಿಕಾರಿ, ಸಿಬ್ಬಂದಿ ಕೆಲಸದ ಸಮಯ: ಕಸದ ಸಮಸ್ಯೆ ನಿವಾರಣೆಗೆ ಮೇಯರ್ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ಕೆಲಸದ ಸಮಯವನ್ನು ಬದಲಾಯಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಆರಂಭವಾಗಲಿದೆ. ಇದು ಕೇವಲ ಬಿಬಿಎಂಪಿ ಸಿಬ್ಬಂದಿಗೆ ಮಾತ್ರವಲ್ಲ. ಅಧಿಕಾರಿಗಳಿಗೂ ಅನ್ವಯ.

ಪ್ರತಿ ವಾರ್ಡ್ ನ ಹೆಲ್ತ್ ಇನ್ಸ್ಪೆಕ್ಟರ್, ಎಇ, ಎಇಇ, ಚೀಫ್ ಇಂಜಿನಿಯರ್, ಜಂಟಿ ಆಯುಕ್ತ, ವಿಶೇಷ ಆಯುಕ್ತರು ಸೇರಿದಂತೆ ಕಮಿಷನರ್ ಕೂಡಾ ಬೆಳಗ್ಗೆ ಆರು ಗಂಟೆಗೆ ಕೆಲಸಕ್ಕೆ ಹಾಜರಿರಬೇಕು. ಪ್ರತಿ ರಸ್ತೆ, ಬೀದಿ, ಏರಿಯಾದ ಕಸ ವಿಲೇವಾರಿ ಮಾಡಿಸಬೇಕು. ಬೆಳಗ್ಗೆ ಆರು ಗಂಟೆಗೆ ಡ್ಯೂಟಿಗೆ ಹಾಜರಾಗದಿದ್ರೆ ಪರ್ಮನೆಂಟ್ ಮನೆಗೆ ಕಳಿಸಲಾಗುತ್ತೆ.

ಇಂದೋರ್ ಪದ್ಧತಿ ಅಳವಡಿಸಿದ ಬಿಬಿಎಂಪಿ ಬೆಳಗ್ಗೆ 6 ಗಂಟೆಯಿಂದ 9 ಗಂಟೆವರೆಗೂ ನಗರದ ಸ್ವಚ್ಛತೆಯ ಕೆಲಸ ಮಾಡಬೇಕು. 11 ಗಂಟೆಯಿಂದ ರೆಗ್ಯೂಲರ್ ಡ್ಯೂಟಿ. ಗುರುವಾರದಿಂದ ಬಿಬಿಎಂಪಿಯಲ್ಲಿ ಹೊಸ ಡ್ಯೂಟಿ ಟೈಮ್ ಶುರುವಾಗಲಿದ್ದು, ಇಂದೋರ್ ಪದ್ಧತಿಯನ್ನ ಅಳವಡಿಸಲಾಗಿದೆ ಎಂದು ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ.

Published On - 6:47 am, Tue, 19 November 19

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ