ಏಪ್ರಿಲ್‌ 1ರಿಂದ ಆಸ್ತಿ ತೆರಿಗೆಯ ಜೊತೆಗೆ ಭೂ ಸಾರಿಗೆ ಉಪ ಕರವನ್ನೂ ಕಟ್ಟಬೇಕು: ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಭೂ ಸಾರಿಗೆ ಸೆಸ್ ವಿಧಿಸುವ ನಿರ್ಣಯವನ್ನು ಅಂಗೀಕರಿಸಿದ ಎರಡು ವರ್ಷಗಳ ನಂತರ ಮುಂಬರುವ ಹಣಕಾಸು ವರ್ಷದಲ್ಲಿ ಅಂದರೆ ಏಪ್ರಿಲ್​ನಿಂದ ಪ್ರಾರಂಭವಾಗುವುದು ಖಚಿತವಾಗಿದೆ.

ಏಪ್ರಿಲ್‌ 1ರಿಂದ ಆಸ್ತಿ ತೆರಿಗೆಯ ಜೊತೆಗೆ ಭೂ ಸಾರಿಗೆ ಉಪ ಕರವನ್ನೂ ಕಟ್ಟಬೇಕು: ಬಿಬಿಎಂಪಿ
ಬಿಬಿಎಂಪಿ ಮುಖ್ಯ ಕಚೇರಿ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Jan 08, 2021 | 3:23 PM

ಬೆಂಗಳೂರು: ಏಪ್ರಿಲ್‌ನಿಂದ ಆಸ್ತಿ ತೆರಿಗೆಯ ಜೊತೆಗೆ ಶೇ. 2ರಷ್ಟು ಭೂ ಸಾರಿಗೆ ಸೆಸ್ ವಿಧಿಸಲು ಬಿಬಿಎಂಪಿ ನಿರ್ಧರಿಸಿದ್ದು, ಬೆಂಗಳೂರಿನ ಆಸ್ತಿ ಮಾಲೀಕರಿಗೆ ದೊಡ್ಡ ಶಾಕ್ ಎದುರಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಭೂ ಸಾರಿಗೆ ಸೆಸ್ ವಿಧಿಸುವ ನಿರ್ಣಯವನ್ನು ಅಂಗೀಕರಿಸಿದ ಎರಡು ವರ್ಷಗಳ ನಂತರ ಮುಂಬರುವ ಹಣಕಾಸು ವರ್ಷದಲ್ಲಿ ಅಂದರೆ ಏಪ್ರಿಲ್​ನಿಂದ ಪ್ರಾರಂಭವಾಗುವುದು ಖಚಿತವಾಗಿದ್ದು, ಬೇಕಾಗುವ ಸಿದ್ದತೆಗಳು ನಡೆಯುತ್ತಿದೆ.

ಬಿಬಿಎಂಪಿ ಈ ವಿಷಯದ ಬಗ್ಗೆ ಮೊದಲ ಬಾರಿಗೆ ನಿರ್ಣಯವನ್ನು ಅಂಗೀಕರಿಸಿದಾಗ, ರಾಜ್ಯ ಸರ್ಕಾರವು ಸಾರ್ವಜನಿಕರ ಹಿನ್ನಡೆಗೆ ಹೆದರಿ ಈ ಕ್ರಮವನ್ನು ಮುಂದುವರಿಸಲಿಲ್ಲ. ಆದರೆ ಇದೀಗ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಅನುಮೋದನೆ ನೀಡಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.

ಕೊರೊನಾ ಕಾಟದ ಮಧ್ಯೆಯೂ ಡಿಸೆಂಬರ್​ನಲ್ಲಿ ಅತಿ ಹೆಚ್ಚು GST ಸಂಗ್ರಹ..! ಕೇಂದ್ರದ ಕೈಹಿಡಿದಿದ್ದು ಯಾವುದು ಗೊತ್ತಾ?

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್