AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮುಂಗಾರು ಬಿತ್ತನೆ ಆರಂಭವಾಗಿದೆ, ದ್ವಿದಳ ಧಾನ್ಯ ಬೆಳೆಯುವಂತೆ ಪ್ರೋತ್ಸಾಹ ನೀಡಲಾಗುತ್ತಿದೆ -ಬಿ.ಸಿ.ಪಾಟೀಲ್

2,35,865 ಬಿತ್ತನೆ ಬೀಜದ ಕಿಟ್‌ಗಳನ್ನು ನೀಡಲಾಗಿದೆ. ಬಹುಬೆಳೆಗಳ ಕಿಟ್ ಇದಾಗಿದೆ. ದ್ವಿದಳ ಧಾನ್ಯ ಬೆಳೆಯುವಂತೆ ಸರ್ಕಾರದಿಂದ ಪ್ರೋತ್ಸಾಹ ನೀಡಲಾಗುತ್ತಿದೆ. ಇದರಿಂದ ಕೃಷಿಕರ ಆದಾಯ ಹೆಚ್ಚುತ್ತದೆ. ಈ ವರ್ಷ 220 ಮಿ.ಮಿ. ಮಳೆಯಾಗಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚು ಬೆಳೆ ಬೆಳೆದಿದ್ದೇವೆ. -ಬಿ.ಸಿ.ಪಾಟೀಲ್

ರಾಜ್ಯದಲ್ಲಿ ಮುಂಗಾರು ಬಿತ್ತನೆ ಆರಂಭವಾಗಿದೆ, ದ್ವಿದಳ ಧಾನ್ಯ ಬೆಳೆಯುವಂತೆ ಪ್ರೋತ್ಸಾಹ ನೀಡಲಾಗುತ್ತಿದೆ -ಬಿ.ಸಿ.ಪಾಟೀಲ್
ಬಿ.ಸಿ.ಪಾಟೀಲ್​
TV9 Web
| Edited By: ಆಯೇಷಾ ಬಾನು|

Updated on: Jun 14, 2021 | 12:45 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ರಾಜ್ಯದಲ್ಲಿ ಅನೇಕ ಕಡೆ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಮುಂಗಾರು ಬಿತ್ತನೆ ಆರಂಭವಾಗಿದೆ. ರೈತರಿಗೆ ಗೊಬ್ಬರ, ಬಿತ್ತನೆ ಬೀಜದ ವಿತರಣೆ ಆಗುತ್ತಿದೆ ಎಂದು ಬೆಂಗಳೂರಲ್ಲಿ ಕೃಷಿ ಖಾತೆ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

2,35,865 ಬಿತ್ತನೆ ಬೀಜದ ಕಿಟ್‌ಗಳನ್ನು ನೀಡಲಾಗಿದೆ. ಬಹುಬೆಳೆಗಳ ಕಿಟ್ ಇದಾಗಿದೆ. ದ್ವಿದಳ ಧಾನ್ಯ ಬೆಳೆಯುವಂತೆ ಸರ್ಕಾರದಿಂದ ಪ್ರೋತ್ಸಾಹ ನೀಡಲಾಗುತ್ತಿದೆ. ಇದರಿಂದ ಕೃಷಿಕರ ಆದಾಯ ಹೆಚ್ಚುತ್ತದೆ. ಈ ವರ್ಷ 220 ಮಿ.ಮಿ. ಮಳೆಯಾಗಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚು ಬೆಳೆ ಬೆಳೆದಿದ್ದೇವೆ. ಈ ವರ್ಷ 77 ಲಕ್ಷ ಹೆಕ್ಟರ್ ಬಿತ್ತನೆ ಗುರಿ ಇದೆ. 12 ಜಿಲ್ಲೆಗಳಿಗೆ ಪ್ರವಾಸ ಮಾಡಿದ್ದೇನೆ. ಎಲ್ಲೂ ಸಹ ಬಿತ್ತನೆ ಬೀಜ, ರಸಗೊಬ್ಬರ ಸಮಸ್ಯೆಯಿಲ್ಲ. ವಿತರಣೆ 1.15 ಲಕ್ಷ ಕ್ವಿಂಟಲ್ ದಾಸ್ತಾನು ಇದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ರೈತರ ಖಾತೆಗೆ ಹಣ ಹಾಕುತ್ತಿದ್ದೇವೆ ಎಂದು ಬಿ.ಸಿ.ಪಾಟೀಲ್ ಹೇಳಿದ್ರು.

650 ಕೃಷಿ ಯಂತ್ರಧಾರೆಯನ್ನು ಆರಂಭ ಮಾಡಿದ್ದೇವೆ. ರೈತರೇ ಮೊಬೈಲ್‌ನಲ್ಲಿ ಬೆಳೆ ಸಮೀಕ್ಷೆ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಒಟ್ಟು 4.24 ಕೋಟಿ ಮೌಲ್ಯದ ಕಳಪೆ ಬೀಜ ಹಾಗೂ ಕೀಟ ನಾಶಕವನ್ನ ಸೀಸ್ ಮಾಡಿದ್ದೇವೆ. ಕೃಷಿ ಖಾತೆ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ರು.

ಇದನ್ನೂ ಓದಿ: ಹಿಮಾಚಲಕ್ಕೆ ಪ್ರವಾಸಿಗರ ದಂಡು.. ಸಾಲುಸಾಲಾಗಿ ನಿಂತ ಕಾರುಗಳಿಂದ ಟ್ರಾಫಿಕ್​ ಫುಲ್ ಜಾಮ್​

Follow Us
TV9 Web
TV9 Web

TV9 Kannada

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್