Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಉದ್ಯಾನವನದಿಂದ ತಪ್ಪಿಸಿಕೊಂಡ ಕರಡಿಗೆ ಹುಡುಕಾಟ; ಶೆಟ್ಟಿಹಳ್ಳಿ ಗ್ರಾಮದ ಐವರ ಮೇಲೆ ಕರಡಿ ದಾಳಿ!

ಬನ್ನೇರು ಘಟ್ಟ ಉದ್ಯಾನವನದಿಂದ ತಪ್ಪಿಸಿಕೊಂಡ ಕರಡಿಗಾಗಿ ಹುಡುಕಾಟ ನಡೆಯುತ್ತಿದೆ. ಇಲ್ಲಿಯವರೆಗೆ ಶೆಟ್ಟಿಹಳ್ಳಿ ಗ್ರಾಮದ ಐವರ ಮೇಲೆ ಕರಡಿ ದಾಳಿ ನಡೆಸಿರುವ ಮಾಹಿತಿ ಸಿಕ್ಕಿದೆ.

ಬನ್ನೇರುಘಟ್ಟ ಉದ್ಯಾನವನದಿಂದ ತಪ್ಪಿಸಿಕೊಂಡ ಕರಡಿಗೆ ಹುಡುಕಾಟ; ಶೆಟ್ಟಿಹಳ್ಳಿ ಗ್ರಾಮದ ಐವರ ಮೇಲೆ ಕರಡಿ ದಾಳಿ!
ಕರಡಿ ದಾಳಿ
Follow us
shruti hegde
|

Updated on:Mar 30, 2021 | 4:19 PM

ಆನೇಕಲ್: ಬೆಂಗಳೂರಿನ ಹೊರವಲಯದ ಶೆಟ್ಟಿಹಳ್ಳಿ ಹಾಗೂ ಹೆನ್ನಾಗರದಲ್ಲಿ ರಾತ್ರಿ ಕರಡಿ ಪ್ರತ್ಯಕ್ಷವಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊನ್ನೆಯಷ್ಟೇ ಬನ್ನೇರುಘಟ್ಟ ಉದ್ಯಾನವನದಿಂದ ಕರಡಿ ತಪ್ಪಿಸಿಕೊಂಡಿತ್ತು. ಇದೀಗ ಹೆನ್ನಾಗರದಲ್ಲಿ ಕರಡಿ ಓಡಾಡುತ್ತಿರುವ ಮಾಹಿತಿ ಸಿಕ್ಕಿದೆ.

ಇಂದು ಬೆಳಿಗ್ಗೆಯಿಂದ ಶೆಟ್ಟಿಹಳ್ಳಿ ಗ್ರಾಮದ ಒಟ್ಟು 5 ಜನರಿಗೆ ಕರಡಿ ಗಾಯ ಮಾಡಿದೆ. ಕಳೆದ ಮೂರು ದಿನಗಳಿಂದ ಒಟ್ಟು ಆರು ಜನರನ್ನು ಕಚ್ಚಿ ಗಾಯಗೊಳಿಸಿದೆ. ಕೆಲವೇ ಕೆಲವು ಸಿಬ್ಬಂದಿಗಳು ಕರಡಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗ್ರಾಮದ ಮಂಜುನಾಥ್, ವೆಂಕಟಸ್ವಾಮಿ, ಶ್ರೀನಿವಾಸ ರೆಡ್ಡಿ, ರಾಮಕ್ಕ, ಜಯಶಂಕರ್ ಮೇಲೆ ಕರಡಿ ದಾಳಿ ನಡೆಸಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕರಡಿ ದಾಳಿಯಿಂದ ಮಗುವಿನ ಮುಖಕ್ಕೆ ಗಾಯ: ಪ್ಲಾಸ್ಟಿಕ್ ಸರ್ಜರಿಯಿಂದ ಜೀವ ಉಳಿಸಿದ ಕಿಮ್ಸ್ ಆಸ್ಪತ್ರೆ ತಜ್ಞರು

ಬಾಲಕನ‌ ಮೇಲೆ ಕರಡಿ ದಾಳಿ.. ಪ್ರಾಣ ಉಳಿಸಿದ್ದು ಎರಡು ನಾಯಿಗಳು!

Published On - 10:32 am, Tue, 30 March 21

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ