ಜೂನ್ 30ರ ವರೆಗೂ ರೇಣುಕಾ ಯಲ್ಲಮ್ಮ ದೇವಿ ಭಕ್ತರಿಗಿಲ್ಲ ದರ್ಶನ ಭಾಗ್ಯ

ಬೆಳಗಾವಿ: ಎರಡು ತಿಂಗಳ ನಂತರ ನಾಳೆಯಿಂದ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳು ಓಪನ್ ಆಗಲಿವೆ. ದೇವಾಲಯಗಳಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೆ ರೇಣುಕಾ ಯಲ್ಲಮ್ಮ ದೇವಿ ಭಕ್ತರಿಗೆ ಈ ವಿಷಯದಲ್ಲಿ ನಿರಾಶೆಯಾಗಿದೆ. ಜೂನ್ 30ರ ವರೆಗೆ ಭಕ್ತರಿಗೆ ದೇವಿ ದರ್ಶನ ಸಿಗುವುದಿಲ್ಲ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಪ್ರಮುಖ ಶಕ್ತಿಪೀಠ ಯಲ್ಲಮ್ಮ ದೇವಿ ದೇವಸ್ಥಾನ ಜೂನ್ 30ರ ವರೆಗೂ ಬಂದ್ ಮುಂದುವರಿಕೆಯಾಗಲಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇವಸ್ಥಾನಕ್ಕೆ […]

ಜೂನ್ 30ರ ವರೆಗೂ ರೇಣುಕಾ ಯಲ್ಲಮ್ಮ ದೇವಿ ಭಕ್ತರಿಗಿಲ್ಲ ದರ್ಶನ ಭಾಗ್ಯ
Follow us
ಆಯೇಷಾ ಬಾನು
|

Updated on:Jun 07, 2020 | 3:29 PM

ಬೆಳಗಾವಿ: ಎರಡು ತಿಂಗಳ ನಂತರ ನಾಳೆಯಿಂದ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳು ಓಪನ್ ಆಗಲಿವೆ. ದೇವಾಲಯಗಳಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೆ ರೇಣುಕಾ ಯಲ್ಲಮ್ಮ ದೇವಿ ಭಕ್ತರಿಗೆ ಈ ವಿಷಯದಲ್ಲಿ ನಿರಾಶೆಯಾಗಿದೆ. ಜೂನ್ 30ರ ವರೆಗೆ ಭಕ್ತರಿಗೆ ದೇವಿ ದರ್ಶನ ಸಿಗುವುದಿಲ್ಲ.

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಪ್ರಮುಖ ಶಕ್ತಿಪೀಠ ಯಲ್ಲಮ್ಮ ದೇವಿ ದೇವಸ್ಥಾನ ಜೂನ್ 30ರ ವರೆಗೂ ಬಂದ್ ಮುಂದುವರಿಕೆಯಾಗಲಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಹೆಚ್ಚಿನ ಭಕ್ತರು ಆಗಮಿಸುತ್ತಾರೆ.

ಹೀಗಾಗಿ ಕೊರೊನಾ ಸೋಂಕು ಹರಡುವ ಭೀತಿಯಿಂದ ನಾಳೆ ದೇವಾಲಯ ತೆರೆಯದೆ, ಜೂನ್ 30ರ ವರೆಗೂ ಈ ಹಿಂದಿನ ಆದೇಶ ಯಥಾಸ್ಥಿತಿ ಮುಂದುವರಿಯುತ್ತೆ. ಹೀಗಾಗಿ ಬೆಳಗಾವಿ ಜಿಲ್ಲಾಡಳಿತ ಜೂನ್ 30ರ ವರೆಗೂ ಭಕ್ತರು ದೇವಸ್ಥಾನಕ್ಕೆ ಆಗಮಿಸದಂತೆ ಮನವಿ ಮಾಡಿದ್ದಾರೆ. ಸರ್ಕಾರದ ಮಾರ್ಗಸೂಚಿಯಂತೆ ದಿನನಿತ್ಯದ ಪೂಜೆ ನಡೆಯುತ್ತೆ. ಆದರೆ ದರ್ಶನ ಇರುವುದಿಲ್ಲ.

Published On - 7:49 am, Sun, 7 June 20

ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ