ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆ; ಜಮೀನುಗಳಿಗೆ ನೀರು ನುಗ್ಗಿ 200 ಎಕರೆಗೂ ಹೆಚ್ಚು ಬೆಳೆ ನಾಶ
ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಬೆಳಗಾವಿ ನಗರ ಹೊರ ವಲಯದಲ್ಲಿ ಹರಿದು ಹೋಗುವ ಬಳ್ಳಾರಿ ನಾಲಾ ತುಂಬಿ ಹರಿಯುತ್ತಿದೆ.
ಬೆಳಗಾವಿ: ಬೆಳಗಾವಿ (Belagavi) ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಬೆಳಗಾವಿ ನಗರ ಹೊರ ವಲಯದಲ್ಲಿ ಹರಿದು ಹೋಗುವ ಬಳ್ಳಾರಿ ನಾಲಾ ತುಂಬಿ ಹರಿಯುತ್ತಿದೆ. ನಾಲಾ ನೀರು ರೈತರ ಜಮೀನಿಗೆ ನುಗ್ಗಿದ್ದು, ಎರಡು ನೂರು ಎಕರೆಗೂ ಅಧಿಕ ಹೊಲದಲ್ಲಿ ಬೆಳೆದ ಬೆಳೆ ಹಾನಿಯಾಗಿದೆ. ಭತ್ತ (Paddy), ಜೋಳ (Corn) ಸೇರಿದಂತೆ ತರಕಾರಿ ಬೆಳೆಗಳು ಸಂಪೂರ್ಣ ಜಲಾವೃತ್ತಗೊಂಡಿವೆ. ಇದರಿಂದ ಯಳ್ಳೂರು, ವಡಗಾಂವ, ಶಹಾಪುರ್ ಭಾಗದ ರೈತರು ಕಂಗಾಲಾಗಿದ್ದಾರೆ. ಸತತ ನಾಲ್ಕು ವರ್ಷದಿಂದ ಬಳ್ಳಾರಿ ನಾಲಾ ನೀರಿಗೆ ರೈತರು ಬೆಳೆ ಕಳೆದುಕೊಳ್ಳುತ್ತಿದ್ದಾರೆ.
Latest Videos
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್ಗೆ ನೈಟ್ ರೈಡರ್ಸ್
ಡಿಕೆಶಿಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
