ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ:ಪೊಲೀಸರೇ ಶಾಕ್, ಬೆಚ್ಚಿಬಿದ್ದ ಜನ
ಬೆಳಗಾವಿ (Belagavi) ನಗರದ ಉದ್ಯಮಬಾಗ ಕೈಗಾರಿಕಾ ಪ್ರದೇಶದಲ್ಲಿ ಬರೋಬ್ಬರಿ 59 ಜೀವಂತ ಗುಂಡುಗಳು (Live Bullets) ಪತ್ತೆಯಾಗಿವೆ. ಪೌರ ಕಾರ್ಮಿಕರು ಕಸ ವಿಂಗಡಣೆ ಮಾಡುವ ವೇಳೆಯಲ್ಲಿ ಗುಂಡುಗಳು ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೆಳಗಾವಿಯ ಉದ್ಯಮಭಾಗ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಗುಂಡುಗಳನ್ನು ಕಂಡು ಶಾಕ್ ಆಗಿದ್ದಾರೆ.
ಬೆಳಗಾವಿ, (ಜೂನ್ 16): ಬೆಳಗಾವಿ (Belagavi) ನಗರದ ಉದ್ಯಮಬಾಗ ಕೈಗಾರಿಕಾ ಪ್ರದೇಶದಲ್ಲಿ ಬರೋಬ್ಬರಿ 59 ಜೀವಂತ ಗುಂಡುಗಳು (Live Bullets) ಪತ್ತೆಯಾಗಿವೆ. ಪೌರ ಕಾರ್ಮಿಕರು ಕಸ ವಿಂಗಡಣೆ ಮಾಡುವ ವೇಳೆಯಲ್ಲಿ ಗುಂಡುಗಳು ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೆಳಗಾವಿಯ ಉದ್ಯಮಭಾಗ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಗುಂಡುಗಳನ್ನು ಕಂಡು ಶಾಕ್ ಆಗಿದ್ದಾರೆ.ಇಷ್ಟು ಗುಂಡುಗಳು ಎಲ್ಲಿಂದ ಬಂದವು ಎಂದು ಒಂದು ಕ್ಷಣ ಪೊಲೀಸರಿಗೂ ಟೆನ್ಷನ್ ಆಗಿದೆ. ಸದ್ಯ ಗುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್ಎಸ್ಎಸ್ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
